ಶಿವಮೊಗ್ಗದ ಜಿಲ್ಲೆಯಾದ್ಯಂತ ನಾಳೆ ಸರ್ಕಾರಿ ಬಸ್ ಸಿಗೋದು ಕಷ್ಟ, ಕಾರಣವೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 16 MARCH 2023

SHIMOGA : ಶಿಕಾರಿಪುರದಲ್ಲಿ ಮಾ.17ರಂದು ವಿವಿಧ ಅಭಿವೃದ್ಧಿ ಕಾಮಗಾರಿ, ನೂತನ ಬಸ್ (Bus) ಘಟಕ ಮತ್ತು ಬಸ್ ನಿಲ್ದಾಣವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉದ್ಘಾಟಿಸಲಿದ್ದಾರೆ. ತಾಲೂಕಿನ ವಿವಿಧೆಡೆಯಿಂದ ಕಾರ್ಯಕ್ರಮಕ್ಕೆ ಜನರನ್ನು ಕರೆತರಲು ಸರ್ಕಾರಿ ಬಸ್ಸುಗಳ ವ್ಯವಸ್ಥೆ ಮಾಡಲಾಗಿದೆ. ಹಾಗಾಗಿ ಜಿಲ್ಲೆಯ ವ್ಯಪ್ತಿಯಲ್ಲಿ ಬಸ್ ಸಂಚಾರದಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ ಎಂದು ಸಾರಿಗೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿ ಅವರು ತಿಳಿಸಿದ್ದಾರೆ.

KSRTC-Bus-General-Image-Shimoga-Bangalore

ಮಾ.17ರ ಉಡುಗಣಿಯಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ. ಶಿಕಾರಿಪುರ ತಾಲೂಕಿನ ವಿವಿಧೆಡೆಯಿಂದ ಸಾರ್ವಜನಿಕರನ್ನು ಕಾರ್ಯಕ್ರಮದ ಸ್ಥಳಕ್ಕೆ ಕರೆದೊಯ್ಯಲು ಬಸ್ (Bus) ವ್ಯವಸ್ಥೆ ಮಾಡಲಾಗಿದೆ. 125 ಬಸ್ಸುಗಳನ್ನು ಸಾಂದರ್ಭಿಕ ಒಪ್ಪಂದದ ಮೇರೆಗೆ ಒದಗಿಸಲಾಗುತ್ತಿದೆ.

ಇದೆ ಕಾರಣಕ್ಕೆ ಶಿವಮೊಗ್ಗ ಜಿಲ್ಲೆಯ ವ್ಯಾಪ್ತಿಯ ನಗರ, ಸಾಮಾನ್ಯ ಮತ್ತು ವೇಗದೂತ ಸಾರಿಗೆಗಳ ಸಂಚಾರದಲ್ಲಿ ವ್ಯತ್ಯಯವಾಗಲಿದೆ. ಪ್ರಯಾಣಿಕರು ಹಾಗೂ ಶಾಲೆ, ಕಾಲೇಜು ವಿದ್ಯಾರ್ಥಿಗಳು ನಿಗಮದೊಂದಿಗೆ ಸಹಕರಿಸಬೇಕು ಎಂದು ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿಗಳು ಮನವಿ ಮಾಡಿದ್ದಾರೆ.

ಇದನ್ನೂ ಓದಿ – ಶಿಕಾರಿಪುರಕ್ಕೆ ಮುಖ್ಯಮಂತ್ರಿ ಬೊಮ್ಮಾಯಿ ಭೇಟಿ, ಯಾವೆಲ್ಲ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : March 16, 2023

ಉಷಾ ನರ್ಸಿಂಗ್‌ ಹೋಂ ಬಳಿ ಅಂಬ್ಯುಲೆನ್ಸ್‌ ಡಿಕ್ಕಿ, ಕಾರು ಪಲ್ಟಿ, ಹೇಗಾಯ್ತು ಘಟನೆ?

ಉಷಾ ನರ್ಸಿಂಗ್‌ ಹೋಂ ಬಳಿ ಅಂಬ್ಯುಲೆನ್ಸ್‌ ಡಿಕ್ಕಿ, ಕಾರು ಪಲ್ಟಿ, ಹೇಗಾಯ್ತು ಘಟನೆ?

ಗಾಜನೂರಿನಲ್ಲಿ ಭೀಕರ ಅಪಘಾತ, ಆಟೋ ನಜ್ಜುಗುಜ್ಜು, ಶಿವಮೊಗ್ಗದ ಯುವಕ ಸಾವು, ಆಗಿದ್ದೇನು?

ಗಾಜನೂರಿನಲ್ಲಿ ಭೀಕರ ಅಪಘಾತ, ಆಟೋ ನಜ್ಜುಗುಜ್ಜು, ಶಿವಮೊಗ್ಗದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್‌ ಹಾರಾಟ, ಕಾರಣವೇನು?

ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್‌ ಹಾರಾಟ, ಕಾರಣವೇನು?

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

Leave a Comment