ಆಮ್ ಆದ್ಮಿ ಪಾರ್ಟಿ ಮೊದಲ ಪಟ್ಟಿ ರಿಲೀಸ್, ಶಿವಮೊಗ್ಗ ಜಿಲ್ಲೆಯ ಮೂರು ಕ್ಷೇತ್ರಕ್ಕೆ ಅಭ್ಯರ್ಥಿಗಳ ಘೋಷಣೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 20 MARCH 2023

SHIMOGA : ವಿಧಾನಸಭೆ ಚುನಾವಣೆಗೆ ಆಮ್ ಆದ್ಮಿ ಪಕ್ಷ ಅಭ್ಯರ್ಥಿಗಳ (candidate) ಮೊದಲ ಪಟ್ಟಿ ಬಿಡುಗಡೆಯಾಗಿದೆ. ಶಿವಮೊಗ್ಗ ಜಿಲ್ಲೆಯ ಮೂರು ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಪ್ರಕಟವಾಗಿದೆ.

AAP flag in shimoga

ಶಿವಮೊಗ್ಗ ಜಿಲ್ಲೆಯ ಭದ್ರಾವತಿ, ಶಿವಮೊಗ್ಗ ಮತ್ತು ಸಾಗರ ಕ್ಷೇತ್ರಕ್ಕೆ ಅಭ್ಯರ್ಥಿಗಳನ್ನು (candidate) ಘೋಷಿಸಲಾಗಿದೆ.

ಇದನ್ನೂ ಓದಿ – ಜಾಗೃತಿಗಾಗಿ ಶಿವಮೊಗ್ಗದಲ್ಲಿ ಸೈಕಲ್ ಏರಿದ ಡಿಸಿ, ರಕ್ಷಣಾಧಿಕಾರಿ, ಹಲವರು ಸಾಥ್, ಎಲ್ಲೆಲ್ಲಿ ಸಾಗಲಿದೆ ಜಾಥಾ?

ಭದ್ರಾವತಿಗೆ ಆನಂದ್, ಶಿವಮೊಗ್ಗಕ್ಕೆ ನೇತ್ರಾವತಿ.ಟಿ, ಸಾಗರಕ್ಕೆ ಕೆ.ದಿವಾಕರ್ ಅವರ ಹೆಸರನ್ನು ಪ್ರಕಟಿಸಲಾಗಿದೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : March 20, 2023

Leave a Comment