ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 23 MARCH 2023
SHIMOGA : ಸೋಗಾನೆ ಬಳಿ ವಿಮಾನ ನಿಲ್ದಾಣಕ್ಕೆ ಇವತ್ತು ವಾಯು ಸೇನೆಯ ವಿಐಪಿ ವಿಮಾನ ಬಂದಿಳಿಯಲಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿಯ ಹಿನ್ನೆಲೆ ಟ್ರಯಲ್ ರನ್ (trail flight) ನಡೆಸಲಾಗುತ್ತಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಸದ ಬಿ.ವೈ.ರಾಘವೇಂದ್ರ ಅವರು, ಮಾರ್ಚ್ 25ರಂದು ಪ್ರಧಾನಿ ನರೇಂದ್ರ ಮೋದಿ ಅವರು ದಾವಣಗೆರೆಯಲ್ಲಿ ಕಾರ್ಯಕ್ರಮ ಮುಗಿಸಿ ಹೆಲಿಕಾಪ್ಟರ್ ಮೂಲಕ ಶಿವಮೊಗ್ಗಕ್ಕೆ ಆಗಮಿಸಲಿದ್ದಾರೆ. ಇಲ್ಲಿಂದ ವಿಮಾನದಲ್ಲಿ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ಈ ಹಿನ್ನೆಲೆ ಇವತ್ತು ಪ್ರಧಾನಿ ಮೋದಿ ಅವರ ವಿಮಾನ ಟ್ರಯಲ್ ರನ್ (trail flight) ಮಾಡಲಿದೆ ಎಂದು ತಿಳಿಸಿದರು.
ಇದನ್ನೂ ಓದಿ – ಶಿವಮೊಗ್ಗದಿಂದ ವಿಮಾನ ಹಾರಾಟ ಶುರು, ಯಾವ ರೂಟ್? ಎಷ್ಟಿರುತ್ತೆ ಟಿಕೆಟ್ ರೇಟ್?
ಇವತ್ತು ಸಂಜೆ ವೇಳೆಗೆ ವಾಯು ಸೇನೆಯ ವಿಮಾನ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿದೆ ಎಂದರು.
ಮಧ್ಯ ಕರ್ನಾಟಕದ ಪ್ರಮುಖ ಏರ್ ಪೋರ್ಟ್
ಶಿವಮೊಗ್ಗ ವಿಮಾನ ನಿಲ್ದಾಣವು ಮಧ್ಯೆ ಕರ್ನಾಟಕದ ಪ್ರಮುಖ ಏರ್ ಪೋರ್ಟ್ ಆಗಲಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಈ ವಿಮಾನ ನಿಲ್ದಾಣಕ್ಕೆ ಬಂದು, ಇಲ್ಲಿಂದ ದೆಹಲಿಗೆ ಪ್ರಯಾಣ ಬೆಳೆಸುತ್ತಿರುವುದೆ ಇದಕ್ಕೆ ಉದಾಹರಣೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು.

[su_divider text=”Shivamogga Live | Whatsapp7411700200″ divider_color=”#000000″ link_color=”#000000″]
[su_animate type=”bounceInUp”][su_button url=”https://chat.whatsapp.com/Gw9Vd0MvljO9kI4k7LDRmj” target=”blank” style=”glass” background=”#0003ab” color=”#ffffff” size=”6″ radius=”0″ icon=”https://shivamoggalive.com/wp-content/uploads/2022/11/Whatspp-Logo.png”]CLICK HERE TO JOIN SHIVAMOGGA LIVE WHATSAPP GROUP[/su_button][/su_animate]
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















