BREAKING NEWS | ಕಾಂಗ್ರೆಸ್ ಮೊದಲ ಪಟ್ಟಿ, ಶಿವಮೊಗ್ಗ ಜಿಲ್ಲೆಯ 3 ಕ್ಷೇತ್ರಕ್ಕೆ ಅಭ್ಯರ್ಥಿ ಪ್ರಕಟ, 4 ಕ್ಷೇತ್ರದಲ್ಲಿ ಇನ್ನೂ ಸಸ್ಪೆನ್ಸ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 25 MARCH 2023

BENGALURU : ವಿಧಾನ ಸಭೆ ಚುನಾವಣೆಗೆ ಸ್ಪರ್ಧಿಸುವ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ (congress list) ಬಿಡುಗಡೆಯಾಗಿದೆ. ಮೊದಲ ಹಂತದಲ್ಲಿ 124  ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಪ್ರಕಟಿಸಲಾಗಿದೆ. ಈ ಪೈಕಿ ಶಿವಮೊಗ್ಗ ಜಿಲ್ಲೆಯ ಮೂರು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಘೋಷಿಸಾಗಿದೆ.

ELECTION-BREAKING-NEWS

ಯಾವ್ಯಾವ ಕ್ಷೇತ್ರಕ್ಕೆ ಅಭ್ಯರ್ಥಿ ಪ್ರಕಟ?

ನಿರೀಕ್ಷೆಯಂತೆ ಸೊರಬ ವಿಧಾನಸಭೆ ಕ್ಷೇತ್ರದಿಂದ ಮಧು ಬಂಗಾರಪ್ಪ, ಭದ್ರಾವತಿಯಿಂದ ಬಿ.ಕೆ.ಸಂಗಮೇಶ್ವರ, ಸಾಗರದಿಂದ ಬೇಳೂರು ಗೋಪಾಲಕೃಷ್ಣ ಅವರ ಹೆಸರನ್ನು ಪ್ರಕಟಿಸಲಾಗಿದೆ. ಮೂರು ಕ್ಷೇತ್ರದ ಅಭ್ಯರ್ಥಿಗಳನ್ನು ಪ್ರಕಟಿಸಿರುವುದು ಪಕ್ಷದ ಕಾರ್ಯಕರ್ತರ ಹುಮ್ಮಸ್ಸು ಹೆಚ್ಚಿಸಿದೆ.

shree refrigeration shimoga

ಇದನ್ನೂ ಓದಿ – ಮತ್ತೆ ಮುನ್ನಲೆಗೆ ಬಂತು ತೀರ್ಥಹಳ್ಳಿ ನಂದಿತಾ ಕೇಸ್, ಶಿವಮೊಗ್ಗದಲ್ಲಿ ಪ್ರಧಾನಿ ಮೋದಿಗೆ ಮನವಿ, ಕಾರಣವೇನು?

ನಾಲ್ಕು ಕ್ಷೇತ್ರದಲ್ಲಿ ಉಳಿದ ಸಸ್ಪೆನ್ಸ್

ಜಿಲ್ಲೆಯ ಇನ್ನೂ ನಾಲ್ಕು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಹೈಕಮಾಂಡ್ ಸಸ್ಪೆನ್ಸ್ ಉಳಿಸಿದೆ. ಮೊದಲ ಪಟ್ಟಿಯಲ್ಲೇ (congress list) ತೀರ್ಥಹಳ್ಳಿ ಕ್ಷೇತ್ರದ ಅಭ್ಯರ್ಥಿ ಹೆಸರು ಪ್ರಕಟವಾಗುವ ನಿರೀಕ್ಷೆ ಇತ್ತು. ಆದರೀಗ ಕುತೂಹಲ ಮುಂದುವರೆದಿದೆ.

ಇನ್ನು, ಶಿವಮೊಗ್ಗ ನಗರ, ಶಿವಮೊಗ್ಗ ಗ್ರಾಮಾಂತರ ಕ್ಷೇತ್ರಗಳಲ್ಲಿ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಿರುವುದರಿಂದ ಮೊದಲ ಪಟ್ಟಿಯಲ್ಲಿ ಇವೆರಡೂ ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಅಂತಿಮವಾಗಿಲ್ಲ. ಮಾಜಿ ಸಿಎಂ ಯಡಿಯೂರಪ್ಪ ಅವರ ಕ್ಷೇತ್ರ ಶಿಕಾರಿಪುರದಲ್ಲಿ ಪ್ರಬಲ ಅಭ್ಯರ್ಥಿ ಕಣಕ್ಕಿಳಿಸುವ ಲೆಕ್ಕಾಚಾರ ಇರುವುದರಿಂದ ಆ ಕ್ಷೇತ್ರದ ಅಭ್ಯರ್ಥಿ ಹೆಸರು ಮುಂದಿನ ಪಟ್ಟಿಗೆ ಹೋಗಿದೆ.

Ayanuru Manjunath

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : March 25, 2023

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ತೀರ್ಥಹಳ್ಳಿಯ ಕುಡುವಳ್ಳಿಯಲ್ಲಿ ಸಬ್‌ ಇನ್ಸ್‌ಪೆಕ್ಟರ್‌ ಸಚಿನ್‌ ಅಂತ್ಯಕ್ರಿಯೆ

ತೀರ್ಥಹಳ್ಳಿಯ ಕುಡುವಳ್ಳಿಯಲ್ಲಿ ಸಬ್‌ ಇನ್ಸ್‌ಪೆಕ್ಟರ್‌ ಸಚಿನ್‌ ಅಂತ್ಯಕ್ರಿಯೆ

ಇಂದಿನ ಪಂಚಾಂಗ, ಇವತ್ತು ಶುಭ ಸಮಯ ಎಷ್ಟೊತ್ತಿಗಿದೆ? ದಿನ ನಕ್ಷತ್ರ ಯಾವುದು?

ಇಂದಿನ ಪಂಚಾಂಗ, ಇವತ್ತು ಶುಭ ಸಮಯ ಎಷ್ಟೊತ್ತಿಗಿದೆ? ದಿನ ನಕ್ಷತ್ರ ಯಾವುದು?

ಶಿವಮೊಗ್ಗ ಜಿಲ್ಲೆಯ ರೈತರ ಮಕ್ಕಳಿಗೆ 10 ತಿಂಗಳು ತರಬೇತಿ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಶಿವಮೊಗ್ಗ ಜಿಲ್ಲೆಯ ರೈತರ ಮಕ್ಕಳಿಗೆ 10 ತಿಂಗಳು ತರಬೇತಿ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಹೊಂಬುಜದಲ್ಲಿ ಕುಂಕುಮೋತ್ಸವದ ಓಕಳಿಯಲ್ಲಿ ಮಿಂದೆದ್ದ ಭಕ್ತರು

ಹೊಂಬುಜದಲ್ಲಿ ಕುಂಕುಮೋತ್ಸವದ ಓಕಳಿಯಲ್ಲಿ ಮಿಂದೆದ್ದ ಭಕ್ತರು

Leave a Comment