ತಾಂಡಾಗಳ ಮುಂದೆ ಎಚ್ಚರಿಕೆಯ ಫ್ಲೆಕ್ಸ್ ಪ್ರತ್ಯಕ್ಷ, ಏನಿದೆ? ಎಚ್ಚರಿಕೆ ಯಾರಿಗೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 27 MARCH 2023

SHIKARIPURA : ಒಳ ಮೀಸಲಾತಿ ವಿರೋಧಿಸಿ ಬಂಜಾರ (Banjara) ಸಮುದಾಯ ನಡೆಸುತ್ತಿರುವ ಪ್ರತಿಭಟನೆ ಮತ್ತೊಂದು ತಿರುವು ಪಡೆದಿದೆ. ಶಿಕಾರಿಪುರದ ತಾಂಡಗಳಲ್ಲಿ ರಾಜಕಾರಣಿಗಳಿಗೆ ಎಚ್ಚರಿಕೆ ನೀಡುವ ಬ್ಯಾನರ್‌ಗಳು ಪ್ರತ್ಯಕ್ಷವಾಗಿವೆ.

Banjara-Banner-in-shikaripura-tanda.jpg

ಶಿಕಾರಿಪುರ ತಾಲೂಕಿನಲ್ಲಿ 69 ತಾಂಡಗಳಿವೆ. ಈ ಪೈಕಿ ಹಲವು ತಾಂಡಗಳಲ್ಲಿ ಫ್ಲೆಕ್ಸ್ ಪ್ರತ್ಯಕ್ಷವಾಗಿವೆ. ಊರಿನ ಮುಂಭಾಗ ಎಚ್ಚರಿಕೆಯ ಸಂದೇಶಗಳಿರುವ ಫ್ಲೆಕ್ಸ್ ಕಟ್ಟಲಾಗಿದೆ.

ಫ್ಲೆಕ್ಸ್‌ನಲ್ಲಿ ಏನಿದೆ?

ತಾಂಡಾಗಳ ಮುಂಭಾಗ ಫ್ಲೆಕ್ಸ್ ಹಾಕಲಾಗಿದೆ. ‘ನಮ್ಮ ತಾಂಡ, ನಮ್ಮ ರಾಜ್ಯ’ ಎಂದು ಘೋಷಿಸಲಾಗಿದೆ. ‘ವಿಧನಾಸಭೆ ಚುನಾವಣೆ ಬಹಿಷ್ಕಾರ’ದ ಎಚ್ಚರಿಕೆ‌ ನೀಡಲಾಗಿದೆ.

Warning Flex in shikaripura tanda

‘ರಾಜ್ಯ ಸರ್ಕಾರ ಕೇಂದ್ರಕ್ಕೆ ಶಿಫಾರಸು ಮಾಡಿರುವ ಒಳ ಮೀಸಲಾತಿ ಹಿಂಪಡೆಯಲು ಆಗ್ರಹಿಸಿ ಚುನಾವಣೆ ಬಹಿಷ್ಕರಿಸಲಾಗಿದೆ’ ಎಂದು ಫ್ಲೆಕ್ಸ್‌ನಲ್ಲಿ ಮುದ್ರಿಸಲಾಗಿದೆ. ಅಲ್ಲದೆ ಯಾವುದೆ ಪಕ್ಷದ ರಾಜಕಾರಣಿಗಳು ಗ್ರಾಮದೊಳಗೆ ಪ್ರವೇಶಿಸಬಾರದು ಎಂದು ಎಚ್ಚರಿಕೆ ನೀಡಲಾಗಿದೆ.

ಇದನ್ನೂ ಓದಿ –  ಶಿವಮೊಗ್ಗ – ಶಿಕಾರಿಪುರ ಹೆದ್ದಾರಿಯಲ್ಲಿ ಬೆಂಕಿ ಹಚ್ಚಿ ಗ್ರಾಮಸ್ಥರ ಆಕ್ರೋಶ, ಟ್ರಾಫಿಕ್ ಜಾಮ್

ಜಿಲ್ಲೆಯ ವಿವಿಧಡೆ ಬಂಜಾರ ಸಮುದಾಯದವರು ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ನಡುವೆ ಶಿಕಾರಿಪುರದಲ್ಲಿ ಮತದಾನ ಬಹಿಷ್ಕಾರ, ರಾಜಕಾರಣಿಗಳ ಪ್ರವೇಶ ನಿರ್ಬಂಧದ ಫ್ಲೆಕ್ಸ್‌ಗಳು ಚರ್ಚೆ ಹುಟ್ಟುಹಾಕಿದೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : March 28, 2023

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

Leave a Comment