ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | 11 ಮೇ 2019
ನಗರದ ಮಹಾವೀರ ಸರ್ಕಲ್’ನಲ್ಲಿ ಆಟೋ, ಕಾರು ನಡುವೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಕಾರು ಮತ್ತು ಆಟೋ ಚಾಲಕರಿಗೆ ಗಾಯವಾಗಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ.
ಅಪಘಾತದ ರಭಸಕ್ಕೆ ಆಟೋ ಪಲ್ಟಿ ಹೊಡೆದಿದ್ದು, ಮುಂಭಾಗ ನುಜ್ಜುಗುಜ್ಜಾಗಿದೆ. ಇನ್ನು, ಕಾರಿಗೂ ಹಾನಿಯಾಗಿದ್ದು, ಚಾಲಕನ ಕಡೆಯ ಬಾಗಿಲಿಗೂ ಹಾನಿಯಾಗಿದೆ.
ಅತೀ ವೇಗವೇ ಅಪಘಾತಕ್ಕೆ ಕಾರಣ ಎಂದು ತಿಳಿದು ಬಂದಿದೆ. ವಿಚಾರ ತಿಳಿಯುತ್ತಿದ್ದಂತೆ ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಮೊಬೈಲ್ ನಂಬರ್ | 9964634494
ಈ ಮೇಲ್ | shivamoggalive@gmail.com
LATEST NEWS
- ಊರಗಡೂರಿನ ಸಂಕೇತ್ ಸಮಾಧಿ ಒಡೆದ ದುಷ್ಕರ್ಮಿಗಳು, ಪೋಷಕರ ಆಕ್ರೋಶ

- ಶಿವಮೊಗ್ಗದಲ್ಲಿ ನಡುರಾತ್ರಿ ಮಳೆ ಅಬ್ಬರ, ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ? ಇಂದಿನ ಹಾವಾಮಾನ ವರದಿ

- ಶಿವಮೊಗ್ಗದಲ್ಲಿ ದಾರುಣ ಘಟನೆ, ಶಾಲಾ ಬಸ್ಗೆ ಒಂದೂವರೆ ವರ್ಷದ ಮಗು ಬಲಿ

- ಪೊಲೀಸರನ್ನು ಕಂಡು ಲಾರಿ ಬಿಟ್ಟು ಪರಾರಿಯಾದ ಚಾಲಕ, ಪರಿಶೀಲನೆ ಬಳಿಕ ಲಾರಿ ಸೀಜ್, ದಾಖಲಾಯ್ತು ಕೇಸ್

- ಗುಡ್ಡೇಕಲ್ ಬಾಲಸುಬ್ರಹ್ಮಣ್ಯಸ್ವಾಮಿ ದೇಗುಲದಲ್ಲಿ ರಥೋತ್ಸವ, ಯಾವಾಗ?

About The Editor
ನಿತಿನ್ ಆರ್.ಕೈದೊಟ್ಲು
















