ಶಿವಮೊಗ್ಗದಲ್ಲಿ ಹೆಚ್ಚು, ಶಿಕಾರಿಪುರದಲ್ಲಿ ಕಡಿಮೆ ಮತಗಟ್ಟೆಗಳು, ಯಾವ್ಯಾವ ಕ್ಷೇತ್ರದಲ್ಲಿ ಎಷ್ಟಿವೆ ಮತಗಟ್ಟೆಗಳು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 30 MARCH 2023

SHIMOGA : ಚುನಾವಣೆ ಹಿನ್ನೆಲೆ ಶಿವಮೊಗ್ಗ ಜಿಲ್ಲೆಯಾದ್ಯಂತ 1775 ಮತಗಟ್ಟೆಗಳನ್ನು (Polling Stations) ಸ್ಥಾಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಶಿವಮೊಗ್ಗದಲ್ಲಿಯೇ ಅತಿ ಹೆಚ್ಚು ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ.

ಎಲ್ಲೆಲ್ಲಿ ಎಷ್ಟು ಮತಗಟ್ಟೆಗಳಿವೆ

ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ 247 ಮತಗಟ್ಟೆಗಳನ್ನು (Polling Stations) ಸ್ಥಾಪಿಸಲಾಗುತ್ತಿದೆ. ಭದ್ರಾವತಿಯಲ್ಲಿ 253, ಶಿವಮೊಗ್ಗದಲ್ಲಿ 282, ತೀರ್ಥಹಳ್ಳಿಯಲ್ಲಿ 258, ಶಿಕಾರಿಪುರದಲ್ಲಿ 232, ಸೊರಬದಲ್ಲಿ 239, ಸಾಗರದಲ್ಲಿ 264 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ.

ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯಲ್ಲಿ ಮಹಿಳಾ ಮತದಾರರೆ ಹೆಚ್ಚು, ಯಾವ್ಯಾವ ಕ್ಷೇತ್ರದಲ್ಲಿ ಎಷ್ಟು ಮತದಾರರಿದ್ದಾರೆ?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : March 30, 2023

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

Leave a Comment