ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 30 MARCH 2023
SHIMOGA : ಕಾಲೇಜು ಬಸ್ ಮತ್ತು ಬೈಕ್ (bike) ಮುಖಾಮುಖಿ ಡಿಕ್ಕಿಯಾಗಿದ್ದು ಭದ್ರಾವತಿಯ ಯುವಕನೊಬ್ಬ ಗಂಭೀರವಾಗಿ ಗಾಯಗೊಂಡಿದ್ದಾನೆ. ಮಾಚೇನಹಳ್ಳಿಯಲ್ಲಿ ಘಟನೆ ಸಂಭವಿಸಿದೆ.

ಮದನ್, ಗಾಯಗೊಂಡಿರುವ ಬೈಕ್ (bike) ಸವಾರ. ತಲೆಗೆ ಪೆಟ್ಟು ಬಿದ್ದಿದೆ ಎಂದು ತಿಳಿದು ಬಂದಿದೆ. ಖಾಸಗಿ ಕಾಲೇಜಿನ ಬಸ್ ಶಿವಮೊಗ್ಗದ ಕಡೆಯಿಂದ ಬರುತ್ತಿತ್ತು. ಮದನ್ ಭದ್ರಾವತಿ ಕಡೆಯಿಂದ ಶಿವಮೊಗ್ಗದ ಕಾಲೇಜಿಗೆ ತೆರಳುತ್ತಿದ್ದ ಎಂದು ಹೇಳಲಾಗುತ್ತಿದೆ.
ಇದನ್ನೂ ಓದಿ – ಚುನಾವಣೆ ಹೊತ್ತಲ್ಲಿ ಎಷ್ಟು ಹಣ ಕೊಂಡೊಯ್ಯಬಹುದು? ಮದುವೆ ಮಾಡಲು ಬೇಕಾ ಅನುಮತಿ?
ಶಿವಮೊಗ್ಗ – ಭದ್ರಾವತಿ ನಡುವೆ ಹೆದ್ದಾರಿಯಲ್ಲಿ ಕಾಮಗಾರಿ ನಡೆಯುತ್ತಿದೆ. ಈ ಹಿನ್ನೆಲೆ ಒಂದೇ ಬದಿಯಲ್ಲಿ ಟೂ ವೇ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿದೆ. ಹೀಗಿದ್ದೂ ಕೆಲವು ವಾಹನ ಸವಾರರು ವೇಗವಾಗಿ ವಾಹನ ಚಲಾಯಿಸುತ್ತಿದ್ದಾರೆ. ಇದರಿಂದಲೇ ಅಪಘಾತಗಳು ಸಂಭವಿಸುತ್ತಿವೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದರು.

LATEST NEWS
- ಸಾವಿನಲ್ಲು ಸಾರ್ಥಕತೆ ಮೆರೆದ ಶಿರಾಳಕೊಪ್ಪದ ಯುವಕ, ಬಹು ಅಂಗಾಂಗ ದಾನ, ಆಗಿದ್ದೇನು?

- ಶಿವಮೊಗ್ಗದ ಕರ್ನಾಟಕ ಸಂಘದಲ್ಲಿ ನಟಿ ರಂಜನಿ ರಾಘವನ್ ಉಪನ್ಯಾಸ, ಯಾವಾಗ? ಏನು ವಿಷಯ?

- ‘ಶಾಸಕರಿಗೆ ಹೇಳಿ ನೀನೆ ತಡೆದಿದ್ದೀಯ’ ಎಂದು ಆರೋಪಿಸಿ ವ್ಯಕ್ತಿ ಮೇಲೆ ಚಪ್ಪಲಿಯಿಂದ ಹಲ್ಲೆ, ಏನಿದು ಪ್ರಕರಣ?

- ಶಿವಮೊಗ್ಗದಲ್ಲಿ ರಾಷ್ಟ್ರಮಟ್ಟದ ಬಯಲು ಕುಸ್ತಿ, ಹೇಗಿತ್ತು ಎರಡನೇ ದಿನದ ಕಾದಾಟ? ಯಾರೆಲ್ಲ ಗೆದ್ದರು?

- ತೀರ್ಥಹಳ್ಳಿಯಲ್ಲಿ ಫಾರ್ಚುನರ್ ಕಾರಿನಲ್ಲಿ ಬಂದು ಇಂಜಿನಿಯರ್ಗೆ ಬೆದರಿಸಿ ಹಣ ವಸೂಲಿ, ಏನಿದು ಕೇಸ್?

About The Editor
ನಿತಿನ್ ಆರ್.ಕೈದೊಟ್ಲು

CLICK HERE TO JOIN SHIVAMOGGA LIVE WHATSAPP GROUP



