ಶಿವಮೊಗ್ಗದಲ್ಲಿ ರೈಲು ಹಳಿ ಪಕ್ಕದಲ್ಲಿ ಅಸ್ವಸ್ಥಳಾಗಿ ಬಿದ್ದ ಮಹಿಳೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 31 MARCH 2023

SHIMOGA : ರೈಲ್ವೆ ಟ್ರ್ಯಾಕ್ ಬಳಿ ಅಸ್ವಸ್ಥಳಾಗಿ ಬಿದ್ದಿದ್ದ ಮಹಿಳೆಯನ್ನು ರೈಲ್ವೆ ಪೊಲೀಸರು (Railway Police) ರಕ್ಷಣೆ ಮಾಡಿದ್ದಾರೆ. ಮಹಿಳೆಯನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

Railway-Police-Rescue-a-woman-in-Shimoga

ಶಿವಮೊಗ್ಗ ರೈಲ್ವೆ ನಿಲ್ದಾಣದ ಬಳಿ ರೈಲು ಹಳಿ ಪಕ್ಕದಲ್ಲಿ ಮಹಿಳೆಯೊಬ್ಬರು ಅಸ್ವಸ್ಥರಾಗಿ ಬಿದ್ದಿದ್ದರು. ಸುಮಾರು 52 ವರ್ಷ ವಯಸ್ಸಿನ ಮಹಿಳೆಯನ್ನು ಗಮನಿಸಿದ ರೈಲ್ವೆ ಪೊಲೀಸ್ (Railway Police) ಹೆಡ್ ಕಾನ್ಸ್ ಟೇಬಲ್ ಎಸ್.ಎನ್.ಲಮಾಣಿ ಅವರು ಆಕೆಯನ್ನು ರಕ್ಷಿಸಿದ್ದಾರೆ. ಆಂಬುಲೆನ್ಸ್ ಮೂಲಕ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಿದ್ದಾರೆ.

ಇದನ್ನೂ ಓದಿ – ಶಿವಮೊಗ್ಗದಲ್ಲಿ 4 ಲಕ್ಷ ರೂ. ನಗದು ವಶಕ್ಕೆ, ಜಿಲ್ಲೆಯಾದ್ಯಂತ ಲೀಟರ್ ಗಟ್ಟಲೆ ಮದ್ಯ ಸೀಜ್

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment