ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 1 APRIL 2023
SHIMOGA : ಚೆಕ್ ಪೋಸ್ಟ್ ನಲ್ಲಿ ಸಮರ್ಪಕ ದಾಖಲೆ ಇಲ್ಲದ 1.40 ಕೋಟಿ ರೂ. ಹಣ (Cash) ಪತ್ತೆಯಾಗಿದೆ. ಹಣವನ್ನು ತುಂಗಾ ನಗರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ 4 ಲಕ್ಷ ರೂ. ನಗದು ವಶಕ್ಕೆ, ಜಿಲ್ಲೆಯಾದ್ಯಂತ ಲೀಟರ್ ಗಟ್ಟಲೆ ಮದ್ಯ ಸೀಜ್
ಬ್ಯಾಂಕ್ ಎಟಿಎಂಗಳಿಗೆ ಹಣ ಪೂರೈಕೆ ಮಾಡುವ ವಾಹನದ ತಪಾಸಣೆ ನಡೆಸಿದಾಗ 1.40 ಕೋಟಿ ರೂ. ನಗದು (Cash) ಸಿಕ್ಕಿದೆ. ಸಮರ್ಪಕ ದಾಖಲೆ ಒದಗಿಸದ ಹಿನ್ನೆಲೆ ಹಣವನ್ನು ವಶಕ್ಕೆ ಪಡೆಯಲಾಗಿದೆ. ತುಂಗಾ ನಗರ ಠಾಣೆ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
[su_divider text=”Shivamogga Live | Whatsapp7411700200″ divider_color=”#000000″ link_color=”#000000″]
[su_animate type=”bounceInUp”][su_button url=”https://chat.whatsapp.com/Gw9Vd0MvljO9kI4k7LDRmj” target=”blank” style=”glass” background=”#0003ab” color=”#ffffff” size=”6″ radius=”0″ icon=”https://shivamoggalive.com/wp-content/uploads/2022/11/Whatspp-Logo.png”]CLICK HERE TO JOIN SHIVAMOGGA LIVE WHATSAPP GROUP[/su_button][/su_animate]
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















