SHIVAMOGGA LIVE NEWS | 9 APRIL 2023
SHIMOGA : ಬ್ಯಾಂಕ್ ಸಿಬ್ಬಂದಿ ಎಂದು ನಂಬಿಸಿ ಫೋನ್ (Phone Call) ಮಾಡಿ ಉಪನ್ಯಾಸಕಿ ಒಬ್ಬರ ಖಾತೆಯಿಂದ 98 ಸಾವಿರ ರೂ. ಹಣ ಡ್ರಾ ಮಾಡಲಾಗಿದೆ.
ಶಿವಮೊಗ್ಗ ಲೈವ್ನ ಪ್ರತಿ ಅಪ್‍ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:

ಶಿವಮೊಗ್ಗದ ಉಪನ್ಯಾಸಕಿಯೊಬ್ಬರಿಗೆ ಕರೆ ಮಾಡಿದ ಅಪರಿಚಿತನೊಬ್ಬ ತಾನು ಕೆನರಾ ಬ್ಯಾಂಕ್ (Phone Call) ಸಿಬ್ಬಂದಿ ಎಂದು ತಿಳಿಸಿದ್ದಾನೆ. ಆಧಾರ್ ಮತ್ತು ಪ್ಯಾನ್ ಕಾರ್ಡ್ ಲಿಂಕ್ ಅಪ್‍ಡೇಟ್ ಮಾಡಬೇಕು ಇಲ್ಲವಾದಲ್ಲಿ 24 ಗಂಟೆಯಲ್ಲಿ ಖಾತೆ ಬ್ಲಾಕ್ ಆಗಲಿದೆ. ಎಟಿಎಂ ಕಾರ್ಡ್ ಅವಧಿ ಮುಗಿಯಲಿದೆ ಎಂದು ಎಚ್ಚರಿಸಿದ್ದಾನೆ. ಇದನ್ನು ನಂಬಿದ ಉಪನ್ಯಾಸಕಿ ಮಾಹಿತಿ ಒದಗಿಸಿದ್ದಾರೆ. ಒಟಿಪಿ ಬಂದಿದ್ದು, ಅದನ್ನು ತಿಳಿಸಿದ್ದಾನೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ನಡುರಾತ್ರಿ ಚೆಕ್‌ಪೋಸ್ಟ್ ಬಳಿ ಕಾರು ಬಿಟ್ಟು ಇಬ್ಬರು ಎಸ್ಕೇಪ್, ಡೋರ್ ತೆಗೆದ ಪೊಲೀಸರಿಗೆ ಶಾಕ್
ಕೆಲವೇ ಹೊತ್ತಿನಲ್ಲಿ ಉಪನ್ಯಾಸಕಿ ಬ್ಯಾಂಕ್ ಖಾತೆಯಿಂದ 98 ಸಾವಿರ ರೂ. ಹಣ ಡ್ರಾ ಆಗಿರುವ ಮೆಸೇಜ್ ಬಂದಿದೆ. ವಂಚನೆಗೊಳಗಾಗಿರುವ ವಿಚಾರ ತಿಳಿದು ಉಪನ್ಯಾಸಕಿ ಶಿವಮೊಗ್ಗದ ಸಿಇಎನ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು

CLICK HERE TO JOIN SHIVAMOGGA LIVE WHATSAPP GROUP



