ಎರಡು ದಿನ ರಜೆ ಕಳೆದು ಮನೆಯ ಪಕ್ಕದ ರಸ್ತೆಗೆ ಬಂದ ಬ್ಯಾಂಕ್ ಉದ್ಯೋಗಿಗೆ ಕಾದಿತ್ತು ಶಾಕ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 9 APRIL 2023

SHIMOGA : ಎರಡು ದಿನ ರಜೆ ಹಿನ್ನೆಲೆ ಮನೆ ಪಕ್ಕದ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಬೈಕ್ ನಾಪತ್ತೆಯಾಗಿದೆ (Bike Missing). ಕೆಲಸಕ್ಕೆ ಹೊರಡಲು ಬೈಕ್ ನಿಲ್ಲಿಸಿದ್ದ ಸ್ಥಳಕ್ಕೆ ಬಂದಾಗ ಮಾಲೀಕನಿಗೆ ಆಘಾತವಾಗಿದೆ. ಅಶ್ವಥ ನಗರದಲ್ಲಿ ಘಟನೆ ಸಂಭವಿಸಿದೆ.

ಇದನ್ನೂ ಓದಿ – ದೇವರ ಕಾರ್ಯಕ್ಕೆ ಊರಿಗೆ ಹೋದವರಿಗೆ ಎದುರು ಮನೆಯವರಿಂದ ಬಂತು ಆಘಾತಕಾರಿ ಫೋನ್ ಕರೆ

ಬ್ಯಾಂಕ್ ಉದ್ಯೋಗಿ ಅಖಿಲೇಶ್ ರಂಜನ್ ಎಂಬುವವರ ಸುಜುಕಿ ಗಿಕ್ಸರ್ ಬೈಕ್ ಕಳ್ಳತನವಾಗಿದೆ. ಏಪ್ರಿಲ್ 1 ರಂದು ಬೆಳಗ್ಗೆ ಮನೆ ಪಕ್ಕದಲ್ಲಿರುವ ರಸ್ತೆಯ ಬದಿಯಲ್ಲಿ ಬೈಕ್ ನಿಲ್ಲಿಸಿದ್ದರು. ಏ.3ರಂದು ಕಚೇರಿಗೆ ತೆರಳಲು ಮನೆಯಿಂದ ಹೊರ ಬಂದಾಗ ಬೈಕ್ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿದೆ. ಘಟನೆ ಸಂಬಂಧ ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಕೆ ನಡೆಸುತ್ತಿದ್ದಾರೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : April 9, 2023

Leave a Comment