ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 9 APRIL 2023
SHIMOGA : ಚಾಲಕ ಲಾರಿಯನ್ನು (Lorry) ದಿಢೀರ್ ತಿರುಗಿಸಿದ್ದರಿಂದ ಬೈಕ್ ಸವಾರ ಲಾರಿ ಕೆಳಗೆ ಸಿಕ್ಕಿಬಿದ್ದು ಗಾಯಗೊಂಡಿದ್ದಾರೆ. ಅವರನ್ನು ಮಣಿಪಾಲದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಪಿಳ್ಳಂಗೆರೆಯ ಹೊಸಮನೆ ತಾಂಡದ ರಮೇಶ್ ಎಂಬುವವರು ಗಾಯಗೊಂಡಿದ್ದಾರೆ. ಶಿವಮೊಗ್ಗದ ಸಂಗೊಳ್ಳಿ ರಾಯಣ್ಣ ಸರ್ಕಲ್ನಲ್ಲಿ ಘಟನೆ ಸಂಭವಿಸಿದೆ. ರಮೇಶ್ ಅವರು ಕೆಇಬಿ ಸರ್ಕಲ್ ಕಡೆಯಿಂದ ಶಂಕರಮಠ ಸರ್ಕಲ್ ಕಡೆಗೆ ಬೈಕಿನಲ್ಲಿ ತೆರಳುತ್ತಿದ್ದರು. ಕೆಇಬಿ ಸರ್ಕಲ್ ಕಡೆಯಿಂದ ವೇಗವಾಗಿ ಬಂದ ಲಾರಿ, ಸಂಗೊಳ್ಳಿ ರಾಯಣ್ಣ ಸರ್ಕಲ್ ಬಳಿ ಫ್ಲೈ ಓವರ್ ಕಡೆಗೆ ತಿರುಗಿದೆ. ಈ ವೇಳೆ ಅಪಘಾತ ಸಂಭವಿಸಿದೆ.
ಇದನ್ನೂ ಓದಿ – ಉಪನ್ಯಾಸಕಿಗೆ ಬಂತು ಫೋನ್ ಕರೆ, 24 ಗಂಟೆಯಲ್ಲಿ ಬ್ಲಾಕ್ ಆಗಲಿದೆ ಎಂದು ಎಚ್ಚರಿಕೆ, ನಂಬಿಸಿ ವಂಚನೆ
ರಮೇಶ್ ಅವರು ಬೈಕ್ ಸಹಿತ ಲಾರಿ ಕೆಳಗೆ ಸಿಲುಕಿದ್ದರು. ಸ್ಥಳೀಯರು ಅವರನ್ನು ರಕ್ಷಿಸಿದ್ದಾರೆ. ಘಟನೆ ಸಂಭವಿಸುತ್ತಿದ್ದಂತೆ ಚಾಲಕ ಲಾರಿ (Lorry) ಬಿಟ್ಟು ಪರಾರಿಯಾಗಿದ್ದಾನೆ. ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
LATEST NEWS
- ಭದ್ರಾವತಿ ಹುತ್ತಾ ಕಾಲೋನಿಯಲ್ಲಿ ಬೈಕ್ ಸಹಿತ ಚಾನಲ್ಗೆ ಬಿದ್ದ ವ್ಯಕ್ತಿ, ಆಗಿದ್ದೇನು?

- ಗೋಪಿ ಸರ್ಕಲ್ನಲ್ಲಿ ಡೊನಾಲ್ಡ್ ಟ್ರಂಪ್ ಹೇಳಿದಂತೆ ನರೇಂದ್ರ ಮೋದಿ ಡಾನ್ಸ್, ಸೌದೆ ಒಲೆ ಅಡುಗೆ

- ಶಿವಮೊಗ್ಗ ಜಿಲ್ಲೆಯ ಕಡಿಮೆಯಾದ ತಾಪಮಾನ, ಇವತ್ತು ಎಲ್ಲೆಲ್ಲಿ ಹೇಗಿರಲಿದೆ ವಾತಾವರಣ?

- ಶಿವಮೊಗ್ಗದ ಸೂಳೆಬೈಲ್ ಮಹಿಳೆ ಅರೆಸ್ಟ್, ₹18,00,000 ಮೊತ್ತದ ಆಭರಣ ಸೀಜ್, ಏನಿದು ಕೇಸ್?

- ಶಿವಮೊಗ್ಗ ವಿದ್ಯಾನಗರದಲ್ಲಿ ಅದ್ಧೂರಿ ಜಾತ್ರೆ, ಯಾವ್ಯಾವ ದಿನ ಏನೇನು ನಡೆಯಲಿದೆ? ಹೇಗಿದೆ ಸಿದ್ಧತೆ?

About The Editor
ನಿತಿನ್ ಆರ್.ಕೈದೊಟ್ಲು

CLICK HERE TO JOIN SHIVAMOGGA LIVE WHATSAPP GROUP



