ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 11 APRIL 2023
SHIMOGA : ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ರಾಜಕೀಯ ನಿವೃತ್ತಿಯ ಪತ್ರ ವೈರಲ್ ಆಗುತ್ತಿದ್ದಂತೆ ಅವರ ಬೆಂಬಲಿಗರು, ಅಭಿಮಾನಗಳು (Followers) ಗೊಂದಲಕ್ಕೀಡಾಗಿದ್ದಾರೆ. ಈಶ್ವರಪ್ಪ ಅವರ ಮನೆ ಬಳಿ ದೌಡಾಯಿಸಿದ್ದಾರೆ.

ಶಿವಮೊಗ್ಗದ ಮಲ್ಲೇಶ್ವರ ನಗರದಲ್ಲಿರುವ ಈಶ್ವರಪ್ಪ ಅವರ ಮನೆ ಜಯಲಕ್ಷ್ಮಿ ನಿವಾಸದ ಮುಂದೆ ಕಾರ್ಯಕರ್ತರು (Followers) ಜಮಾಯಿಸಿದ್ದಾರೆ. ಬಹುತೇಕ ಅಭಿಮಾನಿಗಳು ರಾಜಕೀಯ ನಿವೃತ್ತಿ ನಿರ್ಧಾರದ ವಿಚಾರ ಕೇಳಿ ಶಾಕ್ ಆಗಿದೆ. ಇದು ಸತ್ಯವೋ ಸುಳ್ಳೊ ಗೊತ್ತಾಗುತ್ತಿಲ್ಲ ಎಂದು ಪ್ರತಿಕ್ರಿಯಿಸಿದರು. ಇನ್ನೂ ಕೆಲವರು ನಿರ್ಧಾರ ಪುನರ್ ಪರಿಶೀಲಿಸಬೇಕು ಎಂದು ಒತ್ತಾಯಿಸುವುದಾಗಿ ತಿಳಿಸಿದರು.
ಇದನ್ನೂ ಓದಿ – ಈಶ್ವರಪ್ಪ ರಾಜಕೀಯ ನಿವೃತ್ತಿಯ ಪತ್ರ ವೈರಲ್, ಏನಿದೆ ಪತ್ರದಲ್ಲಿ?
ಇನ್ನು, ಈಶ್ವರಪ್ಪ ಅವರು ಮನೆಯಲ್ಲೇ ಇದ್ದು, ಹೊರಗೆ ಬಂದಿಲ್ಲ. ಕೆಲವೇ ಕೆಲವು ಮುಖಂಡರು ಮನೆಯೊಳಗೆ ಹೋಗಿದ್ದಾರೆ.
LATEST NEWS
- ಭದ್ರಾವತಿ ಹುತ್ತಾ ಕಾಲೋನಿಯಲ್ಲಿ ಬೈಕ್ ಸಹಿತ ಚಾನಲ್ಗೆ ಬಿದ್ದ ವ್ಯಕ್ತಿ, ಆಗಿದ್ದೇನು?

- ಗೋಪಿ ಸರ್ಕಲ್ನಲ್ಲಿ ಡೊನಾಲ್ಡ್ ಟ್ರಂಪ್ ಹೇಳಿದಂತೆ ನರೇಂದ್ರ ಮೋದಿ ಡಾನ್ಸ್, ಸೌದೆ ಒಲೆ ಅಡುಗೆ

- ಶಿವಮೊಗ್ಗ ಜಿಲ್ಲೆಯ ಕಡಿಮೆಯಾದ ತಾಪಮಾನ, ಇವತ್ತು ಎಲ್ಲೆಲ್ಲಿ ಹೇಗಿರಲಿದೆ ವಾತಾವರಣ?

- ಶಿವಮೊಗ್ಗದ ಸೂಳೆಬೈಲ್ ಮಹಿಳೆ ಅರೆಸ್ಟ್, ₹18,00,000 ಮೊತ್ತದ ಆಭರಣ ಸೀಜ್, ಏನಿದು ಕೇಸ್?

- ಶಿವಮೊಗ್ಗ ವಿದ್ಯಾನಗರದಲ್ಲಿ ಅದ್ಧೂರಿ ಜಾತ್ರೆ, ಯಾವ್ಯಾವ ದಿನ ಏನೇನು ನಡೆಯಲಿದೆ? ಹೇಗಿದೆ ಸಿದ್ಧತೆ?

About The Editor
ನಿತಿನ್ ಆರ್.ಕೈದೊಟ್ಲು





