BREAKING NEWS – ಚುನಾವಣಾ ರಾಜಕೀಯ ನಿವೃತ್ತಿ, ಈಶ್ವರಪ್ಪ ಮೊದಲ ಪ್ರತಿಕ್ರಿಯೆ, ಏನಂದ್ರು ಮಾಜಿ ಮಿನಿಸ್ಟರ್?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 11 APRIL 2023

SHIMOGA : ಚುನಾವಣಾ ರಾಜಕೀಯ ನಿವೃತ್ತಿ (Retirement) ಘೋಷಣೆ ಬಳಿಕ ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ ಅವರು ಶಿವಮೊಗ್ಗದ ಮಲ್ಲೇಶ್ವರ ನಗರದ ಮನೆಯಲ್ಲಿ ಮಾಧ್ಯಮಗಳಿಗೆ ಮೊದಲ ಪ್ರತಿಕ್ರಿಯೆ ನೀಡಿದರು. ಈ ವೇಳೆ ಈಶ್ವರಪ್ಪ ಅವರು ಏನೇನು ಹೇಳಿದರು. ಇಲ್ಲಿದೆ ಕಂಪ್ಲೀಟ್‌ ಡಿಟೇಲ್ಸ್‌.

“ಬೆಂಗಳೂರಿನಲ್ಲಿ ನಡೆದ ರಾಜ್ಯ ಚುನಾವಣಾ ಸಮಿತಿ ಸಭೆಯಲ್ಲಿ ಚುನಾವಣಾ ರಾಜಕೀಯ ನಿವೃತ್ತಿ (Retirement)  ಕುರಿತು ಹಿರಿಯರ ಗಮನಕ್ಕೆ ತಂದಿದ್ದೆ. ತಮ್ಮ ಮಾತಿಗೆ ಅವರು ಒಪ್ಪಲಿಲ್ಲ. ಇದರಿಂದ ನನಗೆ ಸಮಾಧಾನವಾಗಲಿಲ್ಲ. ಆದ್ದರಿಂದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೆ ಇವತ್ತು ಪತ್ರ ಬರೆದಿದ್ದೇನೆ.”

ಈಶ್ವರಪ್ಪ ಅವರು ಬರೆದ ಪತ್ರ ಇಲ್ಲಿದೆ.

Eshwarappa Letter Resignation

“ಚುನಾವಣೆ ಸಂದರ್ಭ ಪಕ್ಷ ಯಾವುದೆ ಜಾವಾಬ್ದಾರಿ ನೀಡಿದರು ಅದನ್ನು ನಿಭಾಯಿಸಲು ಸಿದ್ಧನಿದ್ದೇನೆ. ರಾಜ್ಯದಲ್ಲಿ ಈತನಕ ಬಿಜೆಪಿಗೆ ಪೂರ್ಣ ಬಹುಮತ ಸಿಕ್ಕಿಲ್ಲ. ಈ ಬಾರಿ ಪೂರ್ಣ ಬಹುಮತದೊಂದಿಗೆ ಪಕ್ಷ ಅಧಿಕಾರಕ್ಕೆ ಬರಬೇಕಿದೆ. ಬಿಜೆಪಿಯನ್ನು ಅಧಿಕಾರಕ್ಕೆ ತಂದೆ ತರುತ್ತೇವೆ.”

ಇದನ್ನೂ ಓದಿ – ಶಿವಮೊಗ್ಗದಲ್ಲಿ ಮಾಜಿ ಸಚಿವ ಈಶ್ವರಪ್ಪ ಮನೆ ಮುಂದೆ ಜಮಾಯಿಸಿದ ಅಭಿಮಾನಿಗಳು

“ತಾವು ಶಾಸಕರಾಗಬೇಕು ಎಂದು ಅಪೇಕ್ಷೆ ಪಡುವವರು ಹಲವರಿದ್ದಾರೆ. ಆದರೆ ಇವತ್ತು ನಾನು ಮಾಡಿರುವ ಕೆಲಸಕ್ಕೆ ಕಾರ್ಯಕರ್ತರು, ಹಿರಿಯರು ಮೆಚ್ಚುತ್ತಾರೆ ಎಂದು ಭಾವಿಸಿದ್ದೇನೆ. ಪ್ರತಿ ಕ್ಷೇತ್ರದಿಂದ ಮೂರು ಹೆಸರುಗಳು ಕೇಂದ್ರ ಚುನಾವಣಾ ಸಮಿತಿಗೆ ರವಾನಿಸಲಾಗಿದೆ. ಕೇಂದ್ರ ಚುನಾವಣೆ ಸಮಿತಿ ನಿರ್ಧಾರ ಮಾಡಿದವರು ಶಿವಮೊಗ್ಗ ವಿಧಾನಸಭೆ ಕ್ಷೇತ್ರದಿಂದ ಸ್ಪರ್ಧೆ ಮಾಡಲಿದ್ದಾರೆ.”

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : April 11, 2023

ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

Leave a Comment