ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 12 APRIL 2023
BHADRAVATHI : ವಿಧಾನಸಭೆ ಚುನಾವಣೆಗೆ ಭದ್ರಾವತಿಯಲ್ಲಿ ಮಂಗೋಟೆ ರುದ್ರೇಶ್ ಅವರನ್ನು ಬಿಜೆಪಿ ಕಣಕ್ಕಿಳಿಸಿದೆ. ವಿಚಾರ ತಿಳಿಯುತ್ತಿದ್ದಂತೆ ಮಂಗೋಟೆ ಗ್ರಾಮದಲ್ಲಿ ಅವರ ಆಪ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು (Celebration).

ಭದ್ರಾವತಿಯ ಮಂಗೋಟೆ ಗ್ರಾಮದಲ್ಲಿ ರುದ್ರೇಶ್ ಅವರ ಮನೆ ಬಳಿ ಗ್ರಾಮಸ್ಥರು, ಕುಟುಂಬದವರು ಸಂಭ್ರಮಾಚಾರಣೆ ಮಾಡಿದರು. ಪಟಾಕಿ ಸಿಡಿಸಿ, ಪರಸ್ಪರ ಸಿಹಿ ಹಂಚಿಕೊಂಡು ಖುಷಿಪಟ್ಟರು (Celebration). ಮಂಗೋಟೆ ರುದ್ರೇಶ್ ಅವರ ಪರವಾಗಿ ಘೋಷಣೆ ಕೂಗಿದರು.
ಇದನ್ನೂ ಓದಿ – ಶಿವಮೊಗ್ಗ ಸಿಟಿಯಲ್ಲಿ ಮುಂದುವರೆದ ಸಸ್ಪೆನ್ಸ್, ಜನರಲ್ಲಿ ಹೆಚ್ಚಿದ ಕುತೂಹಲ, ರಾಜಕೀಯ ಲೆಕ್ಕಾಚಾರ ಚುರುಕು
ಗ್ರಾಮ ಪಂಚಾಯಿತಿ ಸದಸ್ಯ ರವಿ ಗೌಡ, ಶಂಕರಪ್ಪ, ಮುದಿಗೌಡರ್, ರಮೇಶ್ ಹುಲ್ಲುಮನೇರ, ಯೋಗೀಶ್ ಮುದಿಗೌಡರ, ಶೇಖರ್, ಬಾಬಣ್ಣ, ಓಂಕಾರಪ್ಪ, ಗುರುಶಾಂತ, ಗುಡುಮಲ್ಲಪ್ಪ, ಪ್ರಜ್ವಲ್, ಕಾರ್ತಿಕ್, ಪ್ರಭು, ಉಮೇಶ್ ಸೇರಿದಂತೆ ಹಲವರು ಇದ್ದರು.
ಇದನ್ನೂ ಓದಿ – ಬಿಜೆಪಿ ಪಟ್ಟಿ, ಶಿವಮೊಗ್ಗ ಜಿಲ್ಲೆಯ ಆರು ಕ್ಷೇತ್ರಕ್ಕೆ ಅಭ್ಯರ್ಥಿ ಘೋಷಣೆ
LATEST NEWS
- ಶಿವಮೊಗ್ಗದ ಸೂಳೆಬೈಲ್ ಮಹಿಳೆ ಅರೆಸ್ಟ್, ₹18,00,000 ಮೊತ್ತದ ಆಭರಣ ಸೀಜ್, ಏನಿದು ಕೇಸ್?

- ಶಿವಮೊಗ್ಗ ವಿದ್ಯಾನಗರದಲ್ಲಿ ಅದ್ಧೂರಿ ಜಾತ್ರೆ, ಯಾವ್ಯಾವ ದಿನ ಏನೇನು ನಡೆಯಲಿದೆ? ಹೇಗಿದೆ ಸಿದ್ಧತೆ?

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? | 9 ಮಾರ್ಚ್ 2026

- ಮಾರಿಕಾಂಬ ದೇವಸ್ಥಾನ ಸಮಿತಿಗೆ ನೂತನ ನಿರ್ದೇಶಕರ ಆಯ್ಕೆ, ಯಾರೆಲ್ಲ ಆಯ್ಕೆಯಾಗಿದ್ದಾರೆ?

- ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಏ.14ರವರೆಗೆ ಗಡುವು ನೀಡಿದ ಭದ್ರಾವತಿ ರಾಜು, ಕಾರಣವೇನು?

About The Editor
ನಿತಿನ್ ಆರ್.ಕೈದೊಟ್ಲು

CLICK HERE TO JOIN SHIVAMOGGA LIVE WHATSAPP GROUP



