BREAKING NEWS | ತೀರ್ಥಹಳ್ಳಿಯ ಮೂರು ಸಹಕಾರ ಸಂಸ್ಥೆಗಳ ಮೇಲೆ ಐಟಿ ದಾಳಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 12 APRIL 2023

THIRTHAHALLI : ಮೂರು ಸಹಕಾರ ಸೊಸೈಟಿಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ (IT raid) ನಡೆಸಿದ್ದಾರೆ. ದಾಳಿ ನಡೆಸಿದ ಅಧಿಕಾರಿಗಳು ಹಣಕಾಸು ವ್ಯವಹಾರ, ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

ತೀರ್ಥಹಳ್ಳಿ ಪಟ್ಟಣದಲ್ಲಿರುವ ಸಹಕಾರ ಸೊಸೈಟಿಗಳ ಮೇಲೆ ದಾಳಿಯಾಗಿದೆ (IT raid). ವಿಚಾರ ತಿಳಿಯುತ್ತಿದ್ದಂತೆ ತೀರ್ಥಹಳ್ಳಿ ತಹಶೀಲ್ದಾರ್‌, ಡಿವೈಎಸ್‌ಪಿ ಮತ್ತು ಚುನಾವಣಾಧಿಕಾರಿಗಳು ಸಹಕಾರ ಸೊಸೈಟಿಗಳ ಬಳಿ ದೌಡಾಯಿಸಿದ್ದಾರೆ.

ದಾಳಿ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದು ಬರಬೇಕಿದೆ.

ಇದನ್ನೂ ಓದಿ – ಕಾಂಗ್ರೆಸ್‌ ನಾಯಕ ಕಾಗೋಡು ತಿಮ್ಮಪ್ಪ ಪುತ್ರಿ ಡಾ.ರಾಜನಂದಿನಿ ದಿಢೀರ್‌ ಬಿಜೆಪಿ ಸೇರ್ಪಡೆ, ಕಾರಣವೇನು? ಮುಂದೇನು?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment