ಲಾರಿಯಲ್ಲಿ ಸಾಗಿಸಲಾಗುತ್ತಿತ್ತು 46 ಬೈಕ್, ಯಾವುದಕ್ಕೂ ಇರಲಿಲ್ಲ ಡಾಕ್ಯೂಮೆಂಟ್

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

SHIVAMOGGA LIVE NEWS | 14 APRIL 2023

SAGARA : ಸೂಕ್ತ ದಾಖಲೆ ಇಲ್ಲದೆ ಕಂಟೇನರ್ ಲಾರಿಯಲ್ಲಿ ಸಾಗಿಸುತ್ತಿದ್ದ 46 ಹೊಸ ಬೈಕುಗಳನ್ನು (Bikes) ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಚೆಕ್‍ ಪೋಸ್ಟ್‍ನಲ್ಲಿ ತಪಾಸಣೆ ವೇಳೆ ಬೈಕುಗಳ ಸಾಗಣೆ ಬೆಳಕಿಗೆ ಬಂದಿದೆ.

ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.jpg" alt="46-bikes-seized-for-not-having-valid-documents" width="926" height="521" />

33,78,336 ರೂ. ಮೌಲ್ಯದ ಬೈಕುಗಳನ್ನು ವಶಕ್ಕೆ ಪಡೆಯಲಾಗಿದೆ. ಕಾರ್ಗಲ್ ಪಿಎಸ್‍ಐ ತಿರುಮಲೇಶ್ ನೇತೃತ್ವದಲ್ಲಿ ಪರಿಶೀಲನೆ ವೇಳೆ ಬೈಕುಗಳು ಪತ್ತೆಯಾಗಿದೆ. ಸಾಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ – ಶಿವಮೊಗ್ಗ ಸೇತುವೆ ಮೇಲೆ ಕಾರು ಡಿಕ್ಕಿಯಾಗಿ ತುಂಗಾ ನದಿಗೆ ಬಿದ್ದಿದ್ದ ಬೈಕ್ ಸವಾರ ಸಾವು

Leave a Comment