ಶಿವಮೊಗ್ಗದ ರಾಮಣ್ಣ ಶ್ರೇಷ್ಠಿ ಪಾರ್ಕ್ನಿಂದ ಸೈಕಲ್ ಜಾಥಾ, ಎಲ್ಲೆಲ್ಲಿ ಸಾಗಿತು? ಉದ್ದೇಶವೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 14 APRIL 2023

SHIMOGA : ಮತದಾನ ಜಾಗೃತಿಗಾಗಿ ಶಿವಮೊಗ್ಗ ನಗರದಲ್ಲಿ ಸೈಕಲ್ ಜಾಥಾ ಆಯೋಜಿಸಲಾಗಿತ್ತು. ರಾಮಣ್ಣ ಶ್ರೇಷ್ಠಿ ಪಾರ್ಕ್‍ನಿಂದ ನಗರದ ವಿವಿಧೆಡೆ ಜಾಥಾ (Jaatha) ನಡೆಸಿ, ಜಾಗೃತಿ ಮೂಡಿಸಲಾಯಿತು.

Cycle-Jaatha-For-Election-SWEEP-Programme

ಜಿಲ್ಲಾಡಳಿತ, ಮಹಾನಗರ ಪಾಲಿಕೆಯ ಸ್ವೀಪ್ ಸಮಿತಿ ವತಿಯಿಂದ ಮತದಾನ ಜಾಗೃತಿಗಾಗಿ ಸೈಕಲ್ ಜಾಥಾ (Jaatha) ನಡೆಸಲಾಯಿತು. ಪಾಲಿಕೆಯ ನಲ್ಮ್ ಅಧಿಕಾರಿ ಅನುಪಮಾ ಅವರು ಸೈಕಲ್ ಜಾಥಾಗೆ ಹಸಿರು ನಿಶಾನೆ ತೋರಿಸಿದರು.

Cycle Jaatha From Ramanna Shresti Park in Shimoga

ರಾಮಣ್ಣ ಶ್ರೇಷ್ಠಿ ಪಾರ್ಕ್‍ನಿಂದ ಕೋಟೆ ರಸ್ತೆ, ಬೆಕ್ಕಿನಕಲ್ಮಠ, ಬಿ.ಹೆಚ್.ರಸ್ತೆ, ಶಿವಪ್ಪ ನಾಯಕ ಸರ್ಕಲ್, ನೆಹರೂ ರಸ್ತೆ, ಗೋಪಿ ವೃತ್ತದಿಂದ ಅಂಬೇಡ್ಕರ್ ಭವನದವರೆಗೆ ಜಾಥಾ ನಡೆಸಲಾಯಿತು. ಸುಪ್ರಿಯಾ ರತ್ನಾಕರ್, ಲೋಕೇಶ್, ಗೀತಾ, ರೇಣು ಹಾಗೂ ಸೈಕಲ್ ಕ್ಲಬ್ ಅಧ್ಯಕ್ಷರು, ಕಾರ್ಯದರ್ಶಿ ಮತ್ತು ಸದಸ್ಯರು ಭಾಗಿಯಾಗಿದ್ದರು.

ಇದನ್ನೂ ಓದಿ – ಲಾರಿಯಲ್ಲಿ ಸಾಗಿಸಲಾಗುತ್ತಿತ್ತು 46 ಬೈಕ್, ಯಾವುದಕ್ಕೂ ಇರಲಿಲ್ಲ ಡಾಕ್ಯೂಮೆಂಟ್

[su_divider text=”Shivamogga Live | Whatsapp7411700200″ divider_color=”#000000″ link_color=”#000000″]

[su_animate type=”bounceInUp”][su_button url=”https://chat.whatsapp.com/Gw9Vd0MvljO9kI4k7LDRmj” target=”blank” style=”glass” background=”#0003ab” color=”#ffffff” size=”6″ radius=”0″ icon=”https://shivamoggalive.com/wp-content/uploads/2022/11/Whatspp-Logo.png”]CLICK HERE TO JOIN SHIVAMOGGA LIVE WHATSAPP GROUP[/su_button][/su_animate]

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : April 14, 2023

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment