ಸಾವಿರ ಸಾವಿರ ಅಭಿಮಾನಿಗಳೊಂದಿಗೆ ಮೆರವಣಿಗೆ, ಸಾಗರದಲ್ಲಿ ಹಾಲಪ್ಪ ಉಮೇದುವಾರಿಕೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 12 APRIL 2023

SAGARA : ಬಿಜೆಪಿ ಅಭ್ಯರ್ಥಿ ಹರತಾಳು ಹಾಲಪ್ಪ  ಅವರು ಇವತ್ತು ನಾಮಪತ್ರ ಸಲ್ಲಿಸಿದರು. ದೊಡ್ಡ ಸಂಖ್ಯೆಯ ಅಭಿಮಾನಿಗಳು, ಬೆಂಬಲಿಗರ ಜೊತೆಗೆ ಮೆರವಣಿಗೆ ನಡೆಸಿದ ಹಾಲಪ್ಪ ಅವರು, ಚುನಾವಣಾಧಿಕಾರಿ ಕಚೇರಿಯಲ್ಲಿ ನಾಮಪತ್ರ (Nomination) ಸಲ್ಲಿಸಿದರು.

BJP-Haratalu-Halappa-Nomination-in-Sagara.

ಪತ್ನಿ ಯಶೋಧ, ಈಚೆಗಷ್ಟೆ ಬಿಜೆಪಿ ಸೇರ್ಪಡೆಯಾದ ಡಾ. ರಾಜನಂದಿನಿ ಕಾಗೋಡು, ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್‌, ರಾಜೇಶ್‌ ಕೀಳಂಬಿ ಅವರೊಂದಿಗೆ ಉಪ ವಿಭಾಗಾಧಿಕಾರಿ ಕಚೇರಿಯಲ್ಲಿ ಚುನಾವಣಾಧಿಕಾರಿಗೆ ನಾಮಪತ್ರ (Nomination) ಸಲ್ಲಿಸಿದರು.

ಹುಟ್ಟೂರು, ಸಾಗರದಲ್ಲಿ ಪೂಜೆ

ನಾಮಪತ್ರ ಸಲಿಕೆಗೆ ಮೊದಲು ಹುಟ್ಟೂರು ಸೊರಬದ ಹೊಳೆಕೊಪ್ಪ ಗ್ರಾಮದ ಧನಾಂಜಿನಯ ಸ್ವಾಮಿ ದೇವಸ್ಥಾನದಲ್ಲಿ ಹರತಾಳು ಹಾಲಪ್ಪ ಅವರು ಪೂಜೆ ಸಲ್ಲಿಸಿದರು. ಬಳಿಕ ಸಾಗರದ ಗಣಪತಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದರು. ಅಲ್ಲಿಂದ ಬೆಂಬಲಿಗರು, ಅಭಿಮಾನಿಗಳು, ಬಿಜೆಪಿ ಮುಖಂಡರೊಂದಿಗೆ ತೆರೆದ ವಾಹನದಲ್ಲಿ ಮೆರವಣಿಗೆ ನಡೆಸಿದರು.

Haratalu Halappa files nomination in Sagara 2023

ಮೋದಿ, ಹಾಲಪ್ಪ ಪರ ಘೋಷಣೆ

ಮೆರವಣಿಗೆಯಲ್ಲಿ ದೊಡ್ಡ ಸಂಖ್ಯೆಯಲ್ಲಿ ಜನರು ಭಾಗವಹಿಸಿದ್ದರು. ಹಾದಿ ಉದ್ದಕ್ಕೂ ಪ್ರಧಾನಿ ನರೇಂದ್ರ ಮೋದಿ, ಶಾಸಕ ಹರತಾಳು ಹಾಲಪ್ಪ ಅವರ ಪರವಾಗಿ ಘೋಷಣೆ ಕೂಗಿ, ನೃತ್ಯ ಮಾಡಿದರು. ವಿವಿಧ ಕಲಾತಂಡಗಳು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದವು.

ಇದನ್ನೂ ಓದಿ – ನಾಮಪತ್ರ ಸಲ್ಲಿಕೆ ಮೊದಲ ದಿನ ಶಿವಮೊಗ್ಗ ಜಿಲ್ಲೆಯಲ್ಲಿ ಒಂದೇ ನಾಮಪತ್ರ

ಗಮನ ಸೆಳೆದ ರಾಜನಂದಿನಿ

ಇನ್ನು, ಕಾಂಗ್ರೆಸ್‌ ಪಕ್ಷದ ಹಿರಿಯ ನಾಯಕ ಕಾಗೋಡು ತಿಮ್ಮಪ್ಪ ಪುತ್ರಿ ಡಾ.ರಾಜನಂದಿನಿ ಅವರು ಮೆರವಣಿಗೆಯಲ್ಲಿ ಗಮನ ಸೆಳೆದರು. ಈಚೆಗಷ್ಟೆ ಬಿಜೆಪಿ ಸೇರ್ಪಡೆಯಾಗಿದ್ದ ಡಾ.ರಾಜನಂದಿನಿ ಅವರು ಇವತ್ತು ಹರತಾಳು ಹಾಲಪ್ಪ ಅವರ ಪಕ್ಕದಲ್ಲಿ ಇದ್ದರು. ತೆರದ ವಾಹನದಲ್ಲಿನ ಮೆರವಣಿಗೆ ವೇಳೆ ಡಾ.ರಾಜನಂದಿ ಅವರು ಜನರು, ಬಿಜೆಪಿ ಕಾರ್ಯಕರ್ತರತ್ತ ಕೈ ಬೀಸಿದರು.

shivamogga live news whatsappa number

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : April 15, 2023

ಮಲವಗೊಪ್ಪದ ಭದ್ರಾ ನಾಲೆಯಲ್ಲಿ ನಾಪತ್ತೆಯಾಗಿದ್ದ ಹರಿಗೆಯ ಬಾಲಕ ಶವವಾಗಿ ಪತ್ತೆ, ಆಗಿದ್ದೇನು?

ಮಲವಗೊಪ್ಪದ ಭದ್ರಾ ನಾಲೆಯಲ್ಲಿ ನಾಪತ್ತೆಯಾಗಿದ್ದ ಹರಿಗೆಯ ಬಾಲಕ ಶವವಾಗಿ ಪತ್ತೆ, ಆಗಿದ್ದೇನು?

ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

Leave a Comment