ಮಾಜಿ ಸಚಿವ ಈಶ್ವರಪ್ಪಗೆ ಭದ್ರತೆ ಹೆಚ್ಚಳದ ಭರವಸೆ, ಮನೆಗೂ ಭದ್ರತೆ ವಿಸ್ತರಣೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 16 APRIL 2023

SHIMOGA : ಪಿಎಫ್‌ಐ ಸಂಘಟನೆಯಿಂದ ಹತ್ಯೆ ಬೆದರಿಕೆ ಇರುವ ಹಿನ್ನೆಲೆ ತಮ್ಮ ಮನೆಗೆ ಮತ್ತು ತಮಗೆ ಸೂಕ್ತ ಭದ್ರತೆ (Security) ಒದಗಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಪೊಲೀಸ್‌ ಅಧಿಕಾರಿಗಳು ಭರವಸೆ ನೀಡಿದ್ದಾರೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು.

KS-Eshwarappa-Press-Meet-in-Shimoga

ಸುದ್ದಿಗಾರರೊಂದಿಗೆ ಮಾತನಾಡಿದ ಕೆ.ಎಸ್.ಈಶ್ವರಪ್ಪ  ಅವರು, ಪಿಎಫ್‌ಐ ಸಂಘಟನೆಯ ಶಾಹಿಲ್‌ ಶೇಖ್‌ ಎಂಬಾತ ಕೇಂದ್ರ ಸಚಿವ ನಿತಿನ್‌ ಗಡ್ಕರಿ ಅವರಿಗೆ ಬೆದರಿಕೆ ಒಡ್ಡಿದ್ದ. ಆತನನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಭಯೋತ್ಪಾದನಾ ಚಟುವಟಿಕೆಯಲ್ಲಿ ತೊಡಗಿರುವುದು ಬೆಳಕಿಗೆ ಬಂದಿದೆ. ಯಾರೆಲ್ಲ ಹಿಂದೂ ಧರ್ಮದ ಪರವಾಗಿ ಮಾತನಾಡುತ್ತಿದ್ದಾರೋ ಅವರ ಹತ್ಯೆಗೆ ಪಟ್ಟಿ ಸಿದ್ಧಪಡಿಸಿಕೊಂಡಿದ್ದ. ಅದರಲ್ಲಿ ತಮ್ಮ ಹೆಸರು ಇದೆ ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ ಎಂದರು.

Nammur-News-Whatsapp

ಈ ಪ್ರಕರಣ ಈಗ ಎನ್‌ಐಎ ತನಿಖೆಗೆ ಶಿಫಾರಸಾಗಿದೆ. ಹಾಗಾಗಿ ತಮ್ಮ ಮನೆ, ತಮಗೆ ಸೂಕ್ತ ಭದ್ರತೆ (Security) ಒದಗಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಮತ್ತು ಪೊಲೀಸ್‌ ಅಧಿಕಾರಿಗಳು ಭರವಸೆ ನೀಡಿದ್ದಾರೆ. ಚುನಾವಣೆ ಸಂದರ್ಭ ವಿವಿಧೆಡೆ ಪ್ರವಾಸ ಕೈಗೊಳ್ಳುವಾಗಲು ಭದ್ರತೆ ಒದಗಿಸಲಾಗುತ್ತದೆ ಎಂದು ಭರವಸೆ ನೀಡಿದ್ದಾರೆ ಎಂದು ತಿಳಿಸಿದರು.

ಇದನ್ನೂ ಓದಿ – ಶಿವಮೊಗ್ಗ ಗ್ರಾಮಾಂತರ ಕಾಂಗ್ರೆಸ್‌ನಲ್ಲಿ ಅಸಮಾಧಾನದ ಹೊಗೆ, ಕುತೂಹಲ ಮೂಡಿಸಿದೆ ನಾರಾಯಣಸ್ವಾಮಿ ನಡೆ

ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್‌, ಪ್ರಮುಖರಾದ ಮಧುಸೂದನ್‌ ಸೇರಿದಂತೆ ಹಲವರು ಇದ್ದರು.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : April 16, 2023

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment