ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 16 APRIL 2023
SHIMOGA : ಟಿಕೆಟ್ ವಿಚಾರವಾಗಿ ಶಿವಮೊಗ್ಗದಲ್ಲಿಯು ಆಕ್ರೋಶ ಭುಗಿಲೆದ್ದಿದೆ. ಮಾಜಿ ಶಾಸಕ ಕೆ.ಬಿ.ಪ್ರಸನ್ನ ಕುಮಾರ್ ಅವರಿಗೆ ಟಿಕೆಟ್ ಕೈ ತಪ್ಪಿದ್ದಕ್ಕೆ ಅವರ ಬೆಂಬಲಿಗರು (Followers) ಸಿಡಿದೆದ್ದಿದ್ದಾರೆ. ಟೈರ್ಗೆ ಬೆಂಕಿ ಹಚ್ಚಿದ್ದಾರೆ.

ಅಶೋಕ ನಗರದಲ್ಲಿರುವ ಮಾಜಿ ಶಾಸಕ ಕೆ.ಬಿ.ಪ್ರಸನ್ನ ಕುಮಾರ್ ಅವರ ಮನೆಯಲ್ಲಿ ಇವತ್ತು ಬೆಂಬಲಿಗರ (Followers) ಸಭೆ ನಡೆಸಿದರು. ಬಳಿಕ ಮನೆಯಿಂದ ಹೊರಗೆ ಬಂದ ಬೆಂಬಲಿಗರು ಮನೆ ಮುಂದೆ ರಸ್ತೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದರು. ಟೈರ್ಗೆ ಬೆಂಕಿ ಹಚ್ಚಿ ಘೋಷಣೆ ಕೂಗಿದರು.
ಇದನ್ನೂ ಓದಿ – ಶಿವಮೊಗ್ಗ ಗ್ರಾಮಾಂತರ ಕ್ಷೇತ್ರ, ಮಹತ್ವದ ನಿರ್ಧಾರ ಪ್ರಕಟಿಸಿದ ನಾರಾಯಣ ಸ್ವಾಮಿ, ಬೆಂಬಲಿಗರ ಸಭೆ

LATEST NEWS
- ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್ ಹಾರಾಟ, ಕಾರಣವೇನು?

- ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

- ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

- ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್, ಕಾರಣವೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

About The Editor
ನಿತಿನ್ ಆರ್.ಕೈದೊಟ್ಲು














