ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 17 APRIL 2023
SHIMOGA : ರಸ್ತೆಯಲ್ಲಿ ಕೋಣ ಒಂದಕ್ಕೆ ದ್ವಿಚಕ್ರ ವಾಹನ ಡಿಕ್ಕಿಯಾಗಿ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ (injured). ಮೋಜಪ್ಪನ ಹೊಸೂರಿನ ಕಾಶಿ ಬಾಯಿ ಎಂಬುವವರ ತಲೆಗೆ ಪೆಟ್ಟು ಬಿದ್ದಿದೆ. ಮಗ ವಿಜಯ್ ಜೊತೆಗೆ ಬಸವನಗಂಗೂರಿಗೆ ತೆರಳುತ್ತಿದ್ದಾಗ ಘಟನೆ ಸಂಭವಿಸಿದೆ.

ಹೊಸೂರಿನಿಂದ ಬಸವನಗಂಗೂರಿಗೆ ತೆರಳುವ ಮಾರ್ಗದಲ್ಲಿ ವಿಜಯ್ ಚಲಾಯಿಸುತ್ತಿದ್ದ ಎಲೆಕ್ಟ್ರಿಕ್ ಬೈಕ್ ಕೋಣಕ್ಕೆ ಡಿಕ್ಕಿ ಹೊಡೆದಿದೆ. ಹಿಂಬದಿ ಕುಳಿತಿದ್ದ ಕಾಶಿ ಬಾಯಿ ಅವರು ಕೆಳಗೆ ಬಿದ್ದಿದ್ದು, ತಲೆಗೆ ಪೆಟ್ಟು (injured) ಬಿದ್ದಿದೆ. ಅವರ ಕಿವಿಯಲ್ಲಿ ರಕ್ತ ಬಂದಿದ್ದು, ಕೂಡಲೆ ನಂಜಪ್ಪ ಆಸ್ಪತ್ರೆಗೆ ಕರೆತಂದು ದಾಖಲು ಮಾಡಲಾಗಿದೆ. ಘಟನೆ ಸಂಬಂಧ ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಬಸವನಗಂಗೂರು ಸೇತುವೆ ಬಳಿ ಬೈಕ್ ಸವಾರನ ಮೇಲೆ ರಾಡ್‌ನಿಂದ ಹಲ್ಲೆ, ಗಂಭೀರ ಗಾಯ, ಘಟನೆಗೇನು ಕಾರಣ?
LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು


CLICK HERE TO JOIN SHIVAMOGGA LIVE WHATSAPP GROUP



