ಶಿವಮೊಗ್ಗ ತಾಲೂಕಿನ ಹಲವು ಗ್ರಾಮಗಳಲ್ಲಿ ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲಲ್ಲಿ ವ್ಯತ್ಯಯವಾಗಲಿದೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 17 APRIL 2023

SHIMOGA : ಎಂ.ಆರ್‌.ಎಸ್‌ 110/11 ಕೆವಿ ಮಾರ್ಗದಲ್ಲಿ ತ್ರೈಮಾಸಿಕ ನಿರ್ವಹಣೆ ಹಮ್ಮಿಕೊಳ್ಳಲಾಗಿದೆ. ಹಾಗಾಗಿ ಶಿವಮೊಗ್ಗ ತಾಲೂಕಿನ ವಿವಿಧೆಡೆ ಏ.18 ರಂದು ಬೆಳಗ್ಗೆ 9.30 ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ (Power Cut) ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

power cut graphics

ಎಲ್ಲೆಲ್ಲಿ ಕರೆಂಟ್‌ ಇರಲ್ಲ?

ಗಾಜನೂರು, ಗಾಜನೂರು ಅಗ್ರಹಾರ ಮತ್ತು ಡ್ಯಾಂ, ಸಕ್ರೇಬೈಲು, ತಿಮ್ಲಾಪುರ, ತಟ್ಟಿಕೆರೆ, ವೀರಾಪುರ, ಹೊಸಕೊಪ್ಪ, ಹಾಲಲಕ್ಕವಳ್ಳಿ ಎ & ಬಿ, ಕಡೇಕಲ್, ಯರಗನಾಳ್, ಕುಸ್ಕೂರು, ಸಿದ್ದರಹಳ್ಳಿ, ಇಂದಿರಾನಗರ, ಮುಳ್ಕೆರೆ ಮತ್ತು ಮುತ್ತಿನಕೊಪ್ಪ ವಿದ್ಯುತ್ ವಿತರಣಾ ಕೇಂದ್ರ ಎಫ್-14 ಸಿದ್ದಮ್ಮಾಜಿ ಹೊಸೂರು ಮಾರ್ಗದ ಸಿದ್ದಮ್ಮಾಜಿ ಹೊಸೂರು, ಲಿಂಗಾಪುರ, ಕಾಕನಹಸೂಡಿ, ಉಂಬ್ಳೇಬೈಲು ಕುಡಿಯುವ ನೀರಿನ ಘಟಕ, ಚಿಕ್ಕಳಕೆರೆ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ (Power Cut) ಎಂದು ಮೆಸ್ಕಾಂ ತಿಳಿಸಿದೆ.

ಇದನ್ನೂ ಓದಿ – ಆರ್ಟ್ಸ್, ಕಾಮರ್ಸ್, ಸೈನ್ಸ್ ಸೇರಿ ಯಾವುದೇ ಪದವಿ ಪಡೆದವರಿಗೆ ಉದ್ಯೋಗ, ಏ.25ರಂದು ಸಂದರ್ಶನ

shivamogga live news whatsappa number

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : April 17, 2023

Leave a Comment