SHIVAMOGGA LIVE NEWS | 18 APRIL 2023
SHIMOGA : ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹೆಲಿಕಾಪ್ಟರ್ ಮೂಲಕ ಶಿವಮೊಗ್ಗಕ್ಕೆ ಆಗಮಿಸಿದರು. ಹೆಲಿಪ್ಯಾಡ್‌ನಲ್ಲಿ ಚುನಾವಣಾಧಿಕಾರಿ ಹೆಲಿಕಾಪ್ಟರ್ (Helicopter) ತಪಾಸಣೆ ನಡೆಸಿದರು.
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಯಡಿಯೂರಪ್ಪ ಅವರು ಹೆಲಿಪ್ಯಾಡ್‌ನಲ್ಲಿ ಕೆಳಗಿಳಿಯುತ್ತಿದ್ದಂತೆ ಚುನಾವಣಾಧಿಕಾರಿ ತಪಾಸಣೆ ಆರಂಭಿಸಿದರು. ಹೆಲಿಕಾಪ್ಟರ್ (Helicopter) ಒಳ ಭಾಗ, ಹಿಂಬದಿ ಲಗೇಜ್ ಕ್ಯಾಬಿನ್ ಪರಿಶೀಲನೆ ನಡೆಸಿದರು. ಹೆಲಿಕಾಪ್ಟರ್ ಲ್ಯಾಂಡ್ ಆಗುವುದು, ತಪಾಸಣೆ ಮಾಡಿದ್ದರ ಸಂಪೂರ್ಣ ವಿಡಿಯೋ ಚಿತ್ರೀಕರಣ ಮಾಡಲಾಯಿತು.
ಇದನ್ನೂ ಓದಿ – ಶಿವಮೊಗ್ಗ ಬಿಜೆಪಿಯ ‘ಅಚ್ಚರಿ ಅಭ್ಯರ್ಥಿ’ ಹೆಸರು ಪ್ರಕಟಣೆಗೆ ಕ್ಷಣಗಣನೆ
ಇನ್ನು, ಹೆಲೆಪ್ಯಾಡ್‌ನಿಂದ ಯಡಿಯೂರಪ್ಪ ಅವರನ್ನು ಕರೆದೊಯ್ಯಲು ಬಂದಿದ್ದ ಕಾರನ್ನು ಕೂಡ ಚುನಾವಣಾಧಿಕಾರಿಗಳು ಪರಿಶೀಲನೆ ನಡೆಸಿದರು. ಅದರ ವಿಡಿಯೋ ಚಿತ್ರೀಕರಣ ಮಾಡಲಾಯಿತು.

LATEST NEWS
- ಮನೆಯನ್ನೇ ಬಂದೂಕು ಕಾರ್ಖಾನೆ ಮಾಡಿಕೊಂಡಿದ್ದ ಕಾರ್ಪೆಂಟರ್, ಎಲ್ಲಿ? ಎಷ್ಟು ಬಂದೂಕು ಸಿಕ್ತು?

- ಕಾಂಗ್ರೆಸ್ನದ್ದು ‘3-C ಸರ್ಕಾರ’, ಮಿನಿಸ್ಟರ್ ರಾಜೀನಾಮೆಗೆ ಶಿವಮೊಗ್ಗದಲ್ಲಿ ಆಗ್ರಹ, ಏನಿದು ಮೂರು C?

- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು





