BREAKING NEWS – ಆಯನೂರು ಮಂಜುನಾಥ್ ರಾಜೀನಾಮೆ, ಶಿವಮೊಗ್ಗ ಕ್ಷೇತ್ರದಿಂದ ಸ್ಪರ್ಧೆ

SHIVAMOGGA LIVE NEWS | 19 APRIL 2023

SHIMOGA : ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಆಯನೂರು ಮಂಜುನಾಥ್ ಅವರು ರಾಜೀನಾಮೆ (Resignation) ಘೋಷಿಸಿದ್ದಾರೆ. ಇವತ್ತೆ ಹುಬ್ಬಳ್ಳಿಗೆ ತೆರಳಿ ರಾಜೀನಾಮೆ ನೀಡುವುದಾಗಿ ತಿಳಿಸಿದ್ದಾರೆ. ➤ ಸುದ್ದಿಯ ಮುಂದಿನ 4 ಪ್ಯಾರಾಗಳು ಕೆಳಗಿವೆ.

Ayanuru-Manjunath-Breaking-news

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆಯನೂರು ಮಂಜುನಾಥ್ ಅವರು, ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಲಿದ್ದೇನೆ. ಇವತ್ತು ಮಧ್ಯಾಹ್ನ ಸಭಾಪತಿ ಬಸವರಾಜ ಹೊರಟ್ಟಿ ಅವರು ಸಮಯ ನೀಡಿದ್ದಾರೆ. ಹುಬ್ಬಳ್ಳಿಗೆ ತೆರಳಿ ರಾಜೀನಾಮೆ ನೀಡಲಿದ್ದೇನೆ ಎಂದರು ತಿಳಿಸಿದರು.

ರಾಜೀನಾಮೆ ಸಲ್ಲಿಸಲು ಪದವೀಧರ ಕ್ಷೇತ್ರದ ಮತದಾರರ ಅನುಮತಿ ಪಡೆದಿದ್ದೇನೆ. ಅವರೆಲ್ಲ ತಮಗೆ ಬೆಂಬಲ ನೀಡುವ ವಿಶ್ವಾಸವಿದೆ ಎಂದರು.

ಇದನ್ನೂ ಓದಿ – ಶಿವಮೊಗ್ಗದಲ್ಲಿ ಜೆಡಿಎಸ್‌ನಿಂದಲೂ ʼಅಚ್ಚರಿ ಅಭ್ಯರ್ಥಿʼ

📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.

Leave a Comment

ಮುಂದಿನ ಸುದ್ದಿ ಓದಿ TRENDING

ಕೊಡಚಾದ್ರಿ ಟ್ರೆಕ್ಕಿಂಗ್‌: ಹೃದಯಾಘಾತದಿಂದ ಸಿನಿಮಾ ನಿರ್ಮಾಪಕನ ಪುತ್ರ ಸಾವು