BREAKING NEWS – ಕೊನೆಗೂ ಶಿವಮೊಗ್ಗ ಬಿಜೆಪಿ ಅಭ್ಯರ್ಥಿ ಹೆಸರು ಪ್ರಕಟ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 19 APRIL 2023

SHIMOGA : ಬಿಜೆಪಿ ಅಭ್ಯರ್ಥಿ (BJP CANDIDATE) ಯಾರು ಎಂಬ ಕುತೂಹಲಕ್ಕೆ ತೆರೆ ಬಿದ್ದಿದೆ. ಅಂತಿಮ ಪಟ್ಟಿಯನ್ನು ಪಕ್ಷ ಪ್ರಕಟಿಸಿದೆ. ಶಿವಮೊಗ್ಗದಿಂದ ಎಸ್‍.ಎನ್.ಚನ್ನಬಸಪ್ಪ ಅವರನ್ನು ಕಣಕ್ಕಿಳಿಸಲು ನಿರ್ಧರಿಸಲಾಗಿದೆ.

ಮಹಾನಗರ ಪಾಲಿಕೆ ಸದಸ್ಯರಾಗಿರುವ ಎಸ್‍.ಎನ್.ಚನ್ನಬಸಪ್ಪ ಅವರನ್ನು ಬಿಜೆಪಿ ಕಣಕ್ಕಿಳಿಸಿದೆ. ಮಹಾನಗರ ಪಾಲಿಕೆ ಉಪ ಮೇಯರ್ ಆಗಿದ್ದರು. ಬಳಿಕ ಪಾಲಿಕೆ ಆಡಳಿತ ಪಕ್ಷದ ನಾಯಕರಾಗಿಯು ಜವಾಬ್ದಾರಿ ನಿಭಾಯಿಸಿದ್ದರು.

ಇದನ್ನೂ ಓದಿ – ಅಭ್ಯರ್ಥಿ ಘೋಷಣೆಗೂ ಮೊದಲು ನಾಮಪತ್ರ ಸಲ್ಲಿಸುವ ಸಮಯ ಪ್ರಕಟಿಸಿದ ಶಿವಮೊಗ್ಗ ಬಿಜೆಪಿ

ಎಸ್‍.ಎನ್.ಚನ್ನಬಸಪ್ಪ ಅವರು ಈಶ್ವರಪ್ಪ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದಾರೆ. ಅಳೆದು ತೂಗಿ ಚನ್ನಬಸಪ್ಪ ಅವರಿಗೆ ಬಿಜೆಪಿ ಟಿಕೆಟ್ ಘೋಷಿಸಿದೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment