ಅಭ್ಯರ್ಥಿ ಘೋಷಣೆಗೂ ಮೊದಲು ನಾಮಪತ್ರ ಸಲ್ಲಿಸುವ ಸಮಯ ಪ್ರಕಟಿಸಿದ ಶಿವಮೊಗ್ಗ ಬಿಜೆಪಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 19 APRIL 2023

SHIMOGA : ನಾಮಪತ್ರ ಸಲ್ಲಿಕೆಗೆ ಇನ್ನೊಂದೆ ದಿನ ಬಾಕಿ. ಈತನಕ ಬಿಜೆಪಿ ಶಿವಮೊಗ್ಗದ ಅಭ್ಯರ್ಥಿ ಕುರಿತ ಸಸ್ಪೆನ್ಸ್ ಮುಂದುವರೆಸಿದೆ. ಈ ಮಧ್ಯೆ ನಾಮಪತ್ರ (nomination time) ಸಲ್ಲಿಕೆ ಸಮಯ, ಮೆರವಣಿಗೆ ಹಾದಿ ಕುರಿತು ಬಿಜೆಪಿ ಪ್ರಕಟಣೆ ಹೊರಡಿಸಿದೆ.

BJP-Flag-in-Shimoga

ಅಭ್ಯರ್ಥಿ ಘೋಷಣೆಗು ಮೊದಲೆ ಬಿಜೆಪಿ ನಾಮಪತ್ರ ಸಲ್ಲಿಸುವ ಮೆರವಣಿಗೆಗೆ ಸಿದ್ಧತೆ ಮಾಡಿಕೊಂಡಿದೆ. ಗುರುವಾರ ಬೆಳಗ್ಗೆ 10.30ಕ್ಕೆ ಕೋಟೆ ಸೀತಾರಾಮಾಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲಾಗುತ್ತದೆ. ಅಲ್ಲಿಂದ ಕೋಟೆ ರಸ್ತೆ, ಗಾಂಧಿ ಬಜಾರ್ ಮೂಲಕ ಎನ್‍.ಡಿ.ವಿ ಹಾಸ್ಟೆಲ್ ಆವರಣ ತಲುಪಲಾಗುತ್ತದೆ. ಪಾಲಿಕೆಯ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಲಾಗುತ್ತದೆ ಎಂದು ಬಿಜೆಪಿ ನಗರ ಅಧ್ಯಕ್ಷ ಜಗದೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮುಂದುವರೆದ ಕುತೂಹಲ

ಶಿವಮೊಗ್ಗ ಸೇರಿದಂತೆ ರಾಜ್ಯದ ಎರಡು ಕ್ಷೇತ್ರಗಳಿಗೆ ಬಿಜೆಪಿ ಇನ್ನೂ ಅಭ್ಯರ್ಥಿಗಳನ್ನು ಪ್ರಕಟಿಸಿಲ್ಲ. ಏ.20ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನ. ಆದರೆ ಬಿಜೆಪಿ ಅಭ್ಯರ್ಥಿ ಘೋಷಿಸದೆ ಇರುವುದು ತೀವ್ರ ಕುತೂಹಲ ಮತ್ತು ಗೊಂದಲ ಮೂಡಿಸಿದೆ. ಇನ್ನೊಂದೆಡೆ ಬಿಜೆಪಿ ನಡೆ ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್‍ ಆಗುತ್ತಿದೆ.

ಇದನ್ನೂ ಓದಿ – ಆಯನೂರು ಮಂಜುನಾಥ್ ನಾಮಪತ್ರ ಸಲ್ಲಿಕೆ ದಿನಾಂಕ ಪ್ರಕಟ, ಸುದ್ದಿಗೋಷ್ಠಿಯಲ್ಲಿ ಹೇಳಿದ 7 ಪ್ರಮುಖ ಸಂಗತಿ ಇಲ್ಲಿದೆ

[su_divider text=”Shivamogga Live | Whatsapp7411700200″ divider_color=”#000000″ link_color=”#000000″]

[su_animate type=”bounceInUp”][su_button url=”https://chat.whatsapp.com/Gw9Vd0MvljO9kI4k7LDRmj” target=”blank” style=”glass” background=”#0003ab” color=”#ffffff” size=”6″ radius=”0″ icon=”https://shivamoggalive.com/wp-content/uploads/2022/11/Whatspp-Logo.png”]CLICK HERE TO JOIN SHIVAMOGGA LIVE WHATSAPP GROUP[/su_button][/su_animate]

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : April 19, 2023

ಮಲವಗೊಪ್ಪದ ಭದ್ರಾ ನಾಲೆಯಲ್ಲಿ ನಾಪತ್ತೆಯಾಗಿದ್ದ ಹರಿಗೆಯ ಬಾಲಕ ಶವವಾಗಿ ಪತ್ತೆ, ಆಗಿದ್ದೇನು?

ಮಲವಗೊಪ್ಪದ ಭದ್ರಾ ನಾಲೆಯಲ್ಲಿ ನಾಪತ್ತೆಯಾಗಿದ್ದ ಹರಿಗೆಯ ಬಾಲಕ ಶವವಾಗಿ ಪತ್ತೆ, ಆಗಿದ್ದೇನು?

ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

Leave a Comment