ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 19 APRIL 2023
SHIMOGA : ಜೆಡಿಎಸ್ ಅಭ್ಯರ್ಥಿಗಳ ಕೊನೆಯ ಪಟ್ಟಿ ಪ್ರಕಟವಾಗಿದೆ. ಶಿವಮೊಗ್ಗ ಜಿಲ್ಲೆಯ ಮತ್ತೆ ಮೂರು ಕ್ಷೇತ್ರದಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಈ ಮೂಲಕ ಜಿಲ್ಲೆಯ ಆರು ಕ್ಷೇತ್ರಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳು (JDS Candidates) ಕಣಕ್ಕಿಳಿದಂತಾಗಿದೆ.

ಕೊನೆಯ ಪಟ್ಟಿಯಲ್ಲಿ ಶಿವಮೊಗ್ಗ ನಗರದಿಂದ ಆಯನೂರು ಮಂಜುನಾಥ್, ಸೊರಬದಿಂದ ಬಾಸೂರು ಚಂದ್ರೇಗೌಡ, ಸಾಗರದಿಂದ ಜಾಕೀರ್ ಅವರಿಗೆ ಟಿಕೆಟ್ (JDS Candidates) ಘೋಷಿಸಲಾಗಿದೆ.
ಇದನ್ನೂ ಓದಿ – ಅಭ್ಯರ್ಥಿ ಘೋಷಣೆಗೂ ಮೊದಲು ನಾಮಪತ್ರ ಸಲ್ಲಿಸುವ ಸಮಯ ಪ್ರಕಟಿಸಿದ ಶಿವಮೊಗ್ಗ ಬಿಜೆಪಿ
ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಿಂದ ಶಾರದಾ ಅಪ್ಪಾಜಿಗೌಡ, ಶಿವಮೊಗ್ಗ ಗ್ರಾಮಾಂತರದಿಂದ ಶಾರಾದಾ ಪೂರ್ಯಾನಾಯ್ಕ್, ತೀರ್ಥಹಳ್ಳಿ ರಾಜಾರಾಮ್ ಅವರನ್ನು ಜೆಡಿಎಸ್ ಕಣಕ್ಕಿಳಿಸಿದೆ.
LATEST NEWS
- ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್ ಹಾರಾಟ, ಕಾರಣವೇನು?

- ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

- ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

- ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್, ಕಾರಣವೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

About The Editor
ನಿತಿನ್ ಆರ್.ಕೈದೊಟ್ಲು

CLICK HERE TO JOIN SHIVAMOGGA LIVE WHATSAPP GROUP












