ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 24 APRIL 2023
ANANDAPURA : ಚಾಲಕನ ನಿಯಂತ್ರಣ ತಪ್ಪಿ ಸಿಲಿಂಡರ್ ಲಾರಿಯೊಂದು (Truck) ಪಲ್ಟಿ ಹೊಡೆದಿದೆ. ಅದೃಷ್ಟವಶಾತ್ ಯಾರಿಗೂ ಯಾವುದೆ ಸಮಸ್ಯೆಯಾಗಿಲ್ಲ. ಚಾಲಕನಿಗೆ ಸಣ್ಣಪುಟ್ಟ ಗಾಯವಾಗಿದೆ.

ಗೌತಮಪುರ ಸಮೀಪದ ಬೀರಿನ ಕಣವಿ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಲಾರಿ (Truck) ಪಲ್ಟಿ ಹೊಡೆದಿದೆ. ಈ ಲಾರ ಮಂಗಳೂರಿನಿಂದ ರಾಣೆಬೆನ್ನೂರಿಗೆ ತೆರಳುತ್ತಿತ್ತು. ಅಪಘಾತದಲ್ಲಿ ಸಿಲಿಂಡರ್ಗಳು ಚೆಲ್ಲಾಪಿಲ್ಲಿಯಾಗಿ ರಸ್ತೆಗೆ ಬಿದ್ದಿದ್ದವು. ಚಾಲಕ ಶಿವಲಿಂಗಯ್ಯ ಹಿರೇಮಠ ಅವರಿಗೆ ಸಣ್ಣಪುಟ್ಟ ಗಾಯವಾಗಿದೆ.
ಇದನ್ನೂ ಓದಿ – ಹೊಳೆಹೊನ್ನೂರು ಸಮೀಪ ನೀರಿನಲ್ಲಿ ಮುಳುಗಿ ರೈತ ಸಾವು
LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು


CLICK HERE TO JOIN SHIVAMOGGA LIVE WHATSAPP GROUP



