ಸಿಗಂದೂರಿಗೆ ತೆರಳುತ್ತಿದ್ದ ಖಾಸಗಿ ಬಸ್‌ ಶಿವಮೊಗ್ಗ – ಭದ್ರಾವತಿ ರಸ್ತೆಯಲ್ಲಿ ಪಲ್ಟಿ, ಅಪಘಾತಕ್ಕೆ ಕಾರಣವೇನು?

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ
NEWS HIGHLIGHTS

SHIVAMOGGA LIVE NEWS | 27 APRIL 2023

SHIMOGA : ಸಿಗಂದೂರಿಗೆ ತೆರಳುತ್ತಿದ್ದ ಪ್ರವಾಸಿಗರಿದ್ದ ಬಸ್‌ (Private Bus) ಶಿವಮೊಗ್ಗದ ನಿದಿಗೆ ಬಳಿ ಪಲ್ಟಿ ಹೊಡೆದಿದೆ. ಅದೃಷ್ಟವಶಾತ್‌ ಪ್ರಯಾಣಿಕರು ಪರಾಗಿದ್ದಾರೆ. ಚಾಲಕನ ಅಜಾಗರೂಕತೆಯ ಚಾಲನೆಯೆ ಅಪಘಾತಕ್ಕೆ ಕಾರಣ ಎಂದು ಹೇಳಲಾಗುತ್ತಿದೆ.shivamogga live news whatsappa number

➤ ಸುದ್ದಿಯ ಮುಂದಿನ 4 ಪ್ಯಾರಾಗಳು ಕೆಳಗಿವೆ.

ನಿದಿಗೆ ಕೆರೆ ಬಳಿ ರಸ್ತೆ ಕಾಮಗಾರಿ ನಡೆಯುತ್ತಿದೆ. ವೇಗವಾಗಿ ಬಂದ ಖಾಸಗಿ ಬಸ್‌ (Private Bus), ಚಾಲಕನ ನಿಯಂತ್ರಣ ತಪ್ಪಿ ಅಪಘಾತಕ್ಕೀಡಾಗಿದೆ. ಬೆಳಗಿನ ಜಾವ ಘಟನೆ ಸಂಭವಿಸಿದೆ. ಕೂಡಲೆ ಬಸ್ಸಿನಲ್ಲಿದ್ದ 45 ಪ್ರಯಾಣಿಕರನ್ನು ರಕ್ಷಣೆ ಮಾಡಲಾಗಿದೆ.

Sigandur-Tourst-Bus-Accident-at-Shimoga-Bhadravathi-road

ಬೆಂಗಳೂರಿನ ಪ್ರವಾಸಿಗರು ಎರಡು ಬಸ್ಸುಗಳಲ್ಲಿ ಸಿಗಂದೂರಿಗೆ ತೆರಳುತ್ತಿದ್ದರು. ಬೆಳಗಿನ ಜಾವ ಬಸ್‌ ಪಲ್ಟಿಯಾಗಿದೆ. ತುಂಗಾ ನಗರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

ಇದನ್ನೂ ಓದಿ – ಶಿವಮೊಗ್ಗದಲ್ಲಿ ಹೆಂಡತಿ ಜೊತೆ ಲಾಡ್ಜ್‌ಗೆ ಬಂದ ವ್ಯಕ್ತಿ, ಬಾತ್‌ ರೂಂಗೆ ಹೋಗಿ ಹೊರ ಬಂದಾಗ ಕಾದಿತ್ತು ಶಾಕ್‌

 

Leave a Comment