ಶಿವಮೊಗ್ಗ ವಿದ್ಯಾನಗರ ಬಳಿ ಅಪಘಾತ, ಸ್ವಲ್ಪದರಲ್ಲಿ ತಪ್ಪಿತು ದೊಡ್ಡ ಅನಾಹುತ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 29 APRIL 2023

SHIMOGA : ಡಿವೈಡರ್‌ಗೆ ಡಿಕ್ಕಿ ಹೊಡೆದು ಕಾರು ಪಲ್ಟಿಯಾಗಿದೆ (Car Collision).  ಅದೃಷ್ಟವಶಾತ್‌ ಯಾವುದೆ ಪ್ರಾಣ ಹಾನಿ ಸಂಭವಿಸಿಲ್ಲ. ಶಿವಮೊಗ್ಗದ ವಿದ್ಯಾನಗರದ ಬಳಿ ಘಟನೆ ಸಂಭವಿಸಿಲ್ಲ.

Car-accident-at-vidyanagara-in-NCC-office

ವಿದ್ಯಾನಗರ ಸಮೀಪ ಎನ್‌ಸಿಸಿ ಕಚೇರಿ ಮುಂಭಾಗ ಕಾರೊಂದು ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯಾಗಿ ಕಾರು ಪಲ್ಟಿಯಾಗಿದ್ದು (Car Collision), ಮುಂಭಾಗ ನುಜ್ಜುಗುಜ್ಜಾಗಿದೆ. ಕಾರಿನಲ್ಲಿದ್ದ ಐವರು ಗಾಯಗೊಂಡಿದ್ದಾರೆ. ಸ್ಥಳೀಯರು ಐವರನ್ನು ರಕ್ಷಿಸಿದ್ದಾರೆ. ಗಾಯಾಳುಗಳನ್ನು ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕಾರು ಗೋವಾ ನೋಂದಣಿ ಹೊಂದಿದೆ.

ಇದನ್ನೂ ಓದಿ – ಲೈಂಗಿಕ ಕಿರುಕುಳ ಆರೋಪ ಸಾಬೀತು, ಯುವಕನಿಗೆ ಜೈಲು, ದಂಡ, ಎಷ್ಟು ವರ್ಷ ಜೈಲು ಶಿಕ್ಷೆ? ದಂಡ ಎಷ್ಟು?

shivamogga live news whatsappa number

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : April 29, 2023

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

Leave a Comment