40 ವರ್ಷದಿಂದ ಈಡೇರದ ಬೇಡಿಕೆ, ನೀರಿನ ಟ್ಯಾಂಕ್‌ ಏರಿ ಆತ್ಮಹತ್ಯೆಯ ಬೆದರಿಕೆ, ಮುಂದೇನಾಯ್ತು? ಡಿಮಾಂಡ್‌ ಏನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 2 MAY 2023

SAGARA : ಸಮುದಾಯ ಭವನ ನಿರ್ಮಾಣಕ್ಕೆ ನಿವೇಶನ ನೀಡದ್ದಕ್ಕೆ ಬೇಸರಗೊಂಡು ವ್ಯಕ್ತಿಯೊಬ್ಬರು ಟ್ಯಾಂಕ್‌ (Water Tank) ಏರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಸವಿತಾ ಸಮಾಜದ ಸಮುದಾಯ ಭವನ ನಿರ್ಮಾಣಕ್ಕೆ 40 ವರ್ಷದಿಂದ ನಿವೇಶನ ನೀಡಿಲ್ಲ ಎಂದು ಆರೋಪಿಸಿ ಈಶ್ವರ್‌ ಎಂಬಾತ ಟ್ಯಾಂಕ್‌ ಏರಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಒಡ್ಡಿದ್ದರು.

Sagara-Protest-on-top-a-over-head-tank

ವರದಳ್ಳಿ ರಸ್ತೆಯಲ್ಲಿರುವ ನೀರಿನ ಟ್ಯಾಂಕ್‌ (Water Tank) ಏರಿದ್ದ ಈಶ್ವರ್‌, ತಮ್ಮ ಸಮಾಜದ ಸಮುದಾಯ ಭವನ ನಿರ್ಮಾಣಕ್ಕೆ ಕೂಡಲೆ ನಿವೇಶನ ಮಂಜೂರು ಮಾಡಬೇಕು ಎಂದು ಆಗ್ರಹಿಸಿದರು. ವಿಚಾರ ತಿಳಿದು ಅಗ್ನಿಶಾಮಕ ಸಿಬ್ಬಂದಿ, ಪೊಲೀಸ್‌ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಈಶ್ವರ್‌ ಮನವೊಲಿಸುವ ಪ್ರಯತ್ನ ನಡೆಸಿದರು.

ಇದನ್ನೂ ಓದಿ –  ಲೈಂಗಿಕ ಕಿರುಕುಳ ಆರೋಪ ಸಾಬೀತು, ಯುವಕನಿಗೆ ಜೈಲು, ದಂಡ, ಎಷ್ಟು ವರ್ಷ ಜೈಲು ಶಿಕ್ಷೆ? ದಂಡ ಎಷ್ಟು?

ದೇಸಿ ಫೌಂಡೇ‍ಶನ್‌ನ ಶ್ರೀಧರ ಮೂರ್ತಿ, ನಗರಸಭಾ ಸದಸ್ಯ ಗಣೇಶ್‌ ಪ್ರಸಾದ್‌, ಸವಿತಾ ಸಮಾಜದ ಅಧ್ಯಕ್ಷ ರವಿಪ್ರಕಾಶ್‌ ಸೇರಿ ಹಲವರು ಈಶ್ವರ್‌ ಅವರನ್ನು ಸಮಾಧಾನಪಡಿಸಿ ಟ್ಯಾಂಕ್‌ನಿಂದ ಕೆಳಗಿಳಿಸಿದರು.

shivamogga live news whatsappa number

ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿತ ಸವಿತಾ ಸಮಾಜದ ತಾಲೂಕು ಅಧ್ಯಕ್ಷ ರವಿ ಪ್ರಕಾಶ್‌ ಅವರು, ಸಮುದಾಯ ಭವನ ನಿರ್ಮಾಣಕ್ಕೆ ನಿವೇಶನ ಮಂಜೂರು ಮಾಡುವಂತೆ ನಗರಸಭೆ, ಮುಖ್ಯಮಂತ್ರಿ , ಸಚಿವರು, ಶಾಸಕರು ಎಲ್ಲರಿಗೂ ಮನವಿ ಮಾಡಲಾಗಿದೆ. 40 ವರ್ಷದಿಂದ ಬೇಡಿಕೆ ಈಡೇರದಿದ್ದಕ್ಕೆ ಮನನೊಂದು ಈಶ್ವರ್‌ ಅವರು ಟ್ಯಾಂಕ್‌ ಏರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಅದೃಷ್ಟವಶಾತ್‌ ಅವರು ಪಾರಾಗಿದ್ದಾರೆ. ಇನ್ನಾದರೂ ನಮ್ಮ ಬೇಡಿಕೆ ಈಡೇರಲಿ ಎಂದರು.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 2, 2023

ಕೆರೆಗೆ ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಸಾವು, ಆಗಿದ್ದೇನು?

ಕೆರೆಗೆ ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಸಾವು, ಆಗಿದ್ದೇನು?

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಳೆ ವಿಶೇಷ ಧಾರ್ಮಿಕ ಕಾರ್ಯಕ್ರಮ, ಏನೇನಿರುತ್ತೆ?

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಳೆ ವಿಶೇಷ ಧಾರ್ಮಿಕ ಕಾರ್ಯಕ್ರಮ, ಏನೇನಿರುತ್ತೆ?

ಮಾರ್ಚ್‌ 30ರಂದು ಶಿವಮೊಗ್ಗಕ್ಕೆ ಬರ್ತಿದ್ದಾರೆ ಪೇಜಾವರ ಮಠದ ಸ್ವಾಮೀಜಿ

ಮಾರ್ಚ್‌ 30ರಂದು ಶಿವಮೊಗ್ಗಕ್ಕೆ ಬರ್ತಿದ್ದಾರೆ ಪೇಜಾವರ ಮಠದ ಸ್ವಾಮೀಜಿ

ಸಹ್ಯಾದ್ರಿ ಕಾಲೇಜಿನಲ್ಲಿ ಸಹ್ಯಾದ್ರಿ ಸಿರಿ, ಹೇಗಿತ್ತು ವಿದ್ಯಾರ್ಥಿಗಳ ಸಂಭ್ರಮ?

ಸಹ್ಯಾದ್ರಿ ಕಾಲೇಜಿನಲ್ಲಿ ಸಹ್ಯಾದ್ರಿ ಸಿರಿ, ಹೇಗಿತ್ತು ವಿದ್ಯಾರ್ಥಿಗಳ ಸಂಭ್ರಮ?

ಸಕ್ರೆಬೈಲು ಕಾಡಿನಲ್ಲಿ ಎರಡು ಕ್ಯಾಮರಾ ಕಳ್ಳತನ, ಅಡವಿ ಮಧ್ಯೆ ಕ್ಯಾಮರಾ ಇಟ್ಟಿದ್ದೇಕೆ?

ಸಕ್ರೆಬೈಲು ಕಾಡಿನಲ್ಲಿ ಎರಡು ಕ್ಯಾಮರಾ ಕಳ್ಳತನ, ಅಡವಿ ಮಧ್ಯೆ ಕ್ಯಾಮರಾ ಇಟ್ಟಿದ್ದೇಕೆ?

ಶಿವಮೊಗ್ಗದ NH ಆಸ್ಪತ್ರೆಯಿಂದ ಕಾರ್ಯಾಗಾರ, 40 ಮಕ್ಕಳಿಗೆ ಮಾತ್ರ ಅವಕಾಶ, ಏನೇನಿರುತ್ತೆ?

ಶಿವಮೊಗ್ಗದ NH ಆಸ್ಪತ್ರೆಯಿಂದ ಕಾರ್ಯಾಗಾರ, 40 ಮಕ್ಕಳಿಗೆ ಮಾತ್ರ ಅವಕಾಶ, ಏನೇನಿರುತ್ತೆ?

ಮಾಜಿ ಮಿನಿಸ್ಟರ್‌ ನೇತೃತ್ವದಲ್ಲಿ ಅರಣ್ಯ ಇಲಾಖೆ ಕಚೇರಿ ಮುಂದೆ ಅಹೋರಾತ್ರಿ ಧರಣಿ

ಮಾಜಿ ಮಿನಿಸ್ಟರ್‌ ನೇತೃತ್ವದಲ್ಲಿ ಅರಣ್ಯ ಇಲಾಖೆ ಕಚೇರಿ ಮುಂದೆ ಅಹೋರಾತ್ರಿ ಧರಣಿ

ವಕ್ತರರಾಗಿ ಜಿ.ಡಿ.ಮಂಜುನಾಥ್‌ ನೇಮಕ

ವಕ್ತರರಾಗಿ ಜಿ.ಡಿ.ಮಂಜುನಾಥ್‌ ನೇಮಕ

ಕಾರು ಚೇಸ್‌ ಮಾಡಿಕೊಂಡು ಬಂದು ಕಾಚಿನಕಟ್ಟೆ ಬಳಿ ಅಡ್ಡಗಟ್ಟಿ ಗುತ್ತಿಗೆದಾರನ ಮೇಲೆ ಹಲ್ಲೆ

ಕಾರು ಚೇಸ್‌ ಮಾಡಿಕೊಂಡು ಬಂದು ಕಾಚಿನಕಟ್ಟೆ ಬಳಿ ಅಡ್ಡಗಟ್ಟಿ ಗುತ್ತಿಗೆದಾರನ ಮೇಲೆ ಹಲ್ಲೆ

ಶಿವಮೊಗ್ಗದ ವಿವಿಧೆಡೆ ಎರಡು ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಎರಡು ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

Leave a Comment