ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 2 MAY 2023
SHIMOGA : ಬಿಜೆಪಿ ಅಭ್ಯರ್ಥಿ ಎಸ್.ಎನ್.ಚನ್ನಬಸಪ್ಪ ಅವರ ಪರವಾಗಿ ಪ್ರಚಾರ ನಡೆಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ ರೋಡ್ ಶೋ (Road Show) ನಡೆಸಿದರು. ಶಿವಪ್ಪನಾಯಕ ಪ್ರತಿಮೆ ಮುಂಭಾಗದಿಂದ ಲಕ್ಷ್ಮೀ ಟಾಕೀಸ್ ವರೆಗೆ ಮೆರವಣಿಗೆ ನಡೆಯಿತು.

ಶಿವಪ್ಪನಾಯಕನ ಪ್ರತಿಮೆಗೆ ನಮನ ಸಲ್ಲಿಸಿ ಅಮಿತ್ ಶಾ ಅವರು ರೋಡ್ ಶೋಗೆ (Road Show) ಚಾಲನೆ ನೀಡಿದರು. ದೊಡ್ಡ ಸಂಖ್ಯೆಯಲ್ಲಿ ಸೇರಿದ್ದ ಬಿಜೆಪಿ ಕಾರ್ಯಕರ್ತರು ಘೋಷಣೆಗಳನ್ನು ಕೂಗುತ್ತೆ ಮೆರವಣಿಗೆಯಲ್ಲಿ ಭಾಗವಹಿಸಿದರು.
ಜನರತ್ತೆ ಕೈ ಬೀಸಿದರು, ಹೂವು ಹಾಕಿದರು
ವಿಶೇಷ ವಾಹನದಲ್ಲಿ ಗೃಹ ಸಚಿವ ಅಮಿತ್ ಶಾ, ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ಸಂಸದ ಬಿ.ವೈ.ರಾಘವೇಂದ್ರ, ಬಿಜೆಪಿ ಎಸ್.ಎನ್.ಚನ್ನಬಸಪ್ಪ ಅವರು ಮೆರವಣಿಗೆಯಲ್ಲಿ ಪಾಲ್ಗೊಂಡರು. ಮೆರವಣಿಗೆ ಹಾದಿ ಉದ್ದಕ್ಕೂ ಅಮಿತ್ ಶಾ ಅವರು ಜನರತ್ತ ಕೈ ಬೀಸಿದರು, ನಮಸ್ಕಾರ ಮಾಡಿದರು, ಆಗಾಗ ಜನರತ್ತ ಹೂವು ಎರಚಿದರು.

ಕಲಾ ತಂಡಗಳು, ಇಕ್ಕೆಲದಲ್ಲಿ ನಿಂತ ಜನರು
ಅಮಿತ್ ಶಾ ಅವರ ರೋಡ್ ಶೋ ಹಿನ್ನೆಲೆ ವಿವಿಧ ಕಲಾ ತಂಡಗಳು ಮೆರವಣಿಗೆಯಲ್ಲಿ ಭಾಗವಹಿಸಿದ್ದವು. ಚಂಡೆ ಮದ್ದಳೆ, ಡೊಳ್ಳು ಕುಣಿತ ತಂಡಗಳು ಇದ್ದವು. ಇನ್ನು, ಅಮಿತ್ ಅವರನ್ನು ಕಣ್ತುಂಬಿಕೊಳ್ಳಲು ಜನರು ರಸ್ತೆ ಇಕ್ಕೆಲದಲ್ಲಿಯು ನಿಂತಿದ್ದರು.
ಇದನ್ನೂ ಓದಿ – ಶಿವಮೊಗ್ಗದ ಪ್ರಮುಖ ರಸ್ತೆಗಳು ಬಂದ್, ಎಲ್ಲೆಲ್ಲೂ ಬ್ಯಾರಿಕೇಡ್, ಭದ್ರತಾ ಸಿಬ್ಬಂದಿ ನಿಯೋಜನೆ
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮೆರವಣಿಗೆಯಲ್ಲಿ ಭಾಗವಹಿಸಿದ್ದರಿಂದ ಬಿಗಿ ಭದ್ರತೆ ಕೈಗೊಳ್ಳಲಾಗಿತ್ತು.
[su_divider text=”Shivamogga Live | Whatsapp7411700200″ divider_color=”#000000″ link_color=”#000000″]
[su_animate type=”bounceInUp”][su_button url=”https://chat.whatsapp.com/Gw9Vd0MvljO9kI4k7LDRmj” target=”blank” style=”glass” background=”#0003ab” color=”#ffffff” size=”6″ radius=”0″ icon=”https://shivamoggalive.com/wp-content/uploads/2022/11/Whatspp-Logo.png“]CLICK HERE TO JOIN SHIVAMOGGA LIVE WHATSAPP GROUP[/su_button][/su_animate]
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು















