ಶಿವಮೊಗ್ಗದ ರೆಸಾರ್ಟ್‌ನಲ್ಲಿ‌ ರಾತ್ರಿ ಅಮಿತ್‌ ಶಾ ಮಹತ್ವದ ಮೀಟಿಂಗ್

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

SHIVAMOGGA LIVE NEWS | 2 MAY 2023

SHIMOGA : ರೋಡ್‌ ಶೋನಲ್ಲಿ ಪಾಲ್ಗೊಳ್ಳಲು ಶಿವಮೊಗ್ಗಕ್ಕೆ ಆಗಮಿಸಿದ್ದ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಕಳೆದ ರಾತ್ರಿ ಮಹತ್ವದ ಸಭೆ (Meeting) ನಡೆಸಿದರು. ಶಿವಮೊಗ್ಗದಲ್ಲಿಯೇ ಉಳಿದಿರುವ ಅವರು ಪ್ರಮುಖರೊಂದಿಗೆ ಸಭೆ ಮಾಡಿದರು.

Amit-Shah-in-Shimoga-with-Eshwarappa-BY-Raghavendra-Channabasappa

ಕಿಮ್ಮನೆ ಗಾಲ್ಫ್‌ ರೆಸಾರ್ಟ್‌ನಲ್ಲಿ ಅಮಿತ್‌ ಶಾ ಅವರು ಉಳಿದುಕೊಂಡಿದ್ದಾರೆ. ಇಲ್ಲಿಯೇ ಶಿವಮೊಗ್ಗದ ಬಿಜೆಪಿ ಮುಖಂಡರ ಜೊತೆ ಸಭೆ (Meeting) ನಡೆಸಿದರು. ಚುನಾವಣೆ ರಣತಂತ್ರದ ಕುರಿತು ಮಹತ್ವದ ಮೀಟಿಂಗ್‌ ನಡೆಸಿದರು.

ಇದನ್ನೂ ಓದಿ – ಶಿವಮೊಗ್ಗದಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ರೋಡ್‌ ಶೋ, ಹೇಗಿತ್ತು ಮೆರವಣಿಗೆ?

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment