ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 2 MAY 2023
SAGARA : ಆರು ವರ್ಷದಿಂದ ತೆರಿಗೆ ಪಾವತಿ (Tax) ಮಾಡದೆ ರಸ್ತೆಯಲ್ಲಿ ಸಂಚರಿಸುತ್ತಿದ್ದ ಟಿಪ್ಪರ್ ಲಾರಿಯನ್ನು ಪತ್ತೆ ಮಾಡಿ ಸಾರಿಗೆ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಅಲ್ಲದೆ ಮಾಲೀಕನಿಗೆ ದಂಡ ವಿಧಿಸಿದ್ದಾರೆ.

ಸಾಗರದಲ್ಲಿ ಸಾರಿಗೆ ಇಲಾಖೆ ಅಧಿಕಾರಿಗಳು ತಪಾಸಣೆ ನಡೆಸಿದಾಗ ಟಿಪ್ಪರ್ ಲಾರಿಗೆ ಆರು ವರ್ಷದಿಂದ ತೆರಿಗೆ (Tax) ಪಾವತಿ ಮಾಡದಿರುವುದು ಗೊತ್ತಾಗಿದೆ. ಟಿಪ್ಪರ್ ಲಾರಿಯನ್ನು ವಶಕ್ಕೆ ಪಡೆಯಲಾಗಿದೆ. ಮಾಲೀಕನಿಗೆ 2 ಲಕ್ಷ ರೂ. ದಂಡ ವಿಧಿಸಲಾಗಿದೆ.
ಇದನ್ನೂ ಓದಿ – ಶಿವಮೊಗ್ಗ ರೈಲ್ವೆ ನಿಲ್ದಾಣದಿಂದ ಹೊರ ಬರುತ್ತಿದ್ದಂತೆ ದಂಗಾದ ವ್ಯಕ್ತಿ, ದೂರು ದಾಖಲು
ಸಾರಿಗೆ ಪ್ರಾಧಿಕಾರದ ಅಧಿಕಾರಿ ರಾಕೇಶ್ ಕುಮಾರ್, ನಿರೀಕ್ಷಕ ಬಿ.ಎನ್.ವಾಸುದೇವ್, ಅಧೀಕ್ಷಕ ಹುಚ್ಚಪ್ಪ, ಸಿಬ್ಬಂದಿ ಮಂಥರಾ, ಉಮೇಶ್, ಸುನಿಲ್, ಪಂಚಾಕ್ಷರಿ ಅವರು ಪರಿಶೀಲನೆ ನಡೆಸಿದರು.
LATEST NEWS
- ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್

- ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

- ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

- ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

- ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್, ಯಾಕೆ?

About The Editor
ನಿತಿನ್ ಆರ್.ಕೈದೊಟ್ಲು















