ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 2 MAY 2023
SAGARA : ಕಟ್ಟಿಗೆ ತರಲು ಹೋಗಿದ್ದ ವ್ಯಕ್ತಿಯೊಬ್ಬರ ಮೇಲೆ ಕರಡಿ ದಾಳಿ (Bear Attack) ನಡೆಸಿದೆ. ಗಂಭೀರವಾಗಿ ಗಾಯಗೊಂಡಿರುವ ಅವರನ್ನು ಶಿವಮೊಗ್ಗದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ತಿಮ್ಮಾನಾಯ್ಕ್ (88) ಎಂಬುವವರು ಕರಡಿ ದಾಳಿಗೆ (Bear Attack) ಗಾಯಗೊಂಡಿದ್ದಾರೆ. ತೋಟದಲ್ಲಿ ಕಟ್ಟಿಗೆ ತರಲು ಕಾಡು ದಾರಿಯಲ್ಲಿ ತೆರಳುತ್ತಿದ್ದಾಗ ಕರಡಿ ದಾಳಿ ನಡೆಸಿದೆ. ಸಾಗರ ತಾಲೂಕು ಜೋಗ ಹೆನ್ನಿ ವಡನ್ಬೈಲ್ ಬಳಿ ಘಟನೆ ಸಂಭವಿಸಿದೆ.
ಇದನ್ನೂ ಓದಿ – ಟಿಪ್ಪರ್ ಲಾರಿ ದಾಖಲೆ ಪರಿಶೀಲಿಸಿ ದಂಗಾದ ಸಾರಿಗೆ ಅಧಿಕಾರಿಗಳು, ಮಾಲೀಕನಿಗೆ ಲಕ್ಷ ಲಕ್ಷ ದಂಡ, ಕಾರಣವೇನು?
ತಿಮ್ಮಾನಾಯ್ಕ್ ಮುಖ, ಕಣ್ಣು, ಮೈಕೈಗೆ ಗಂಭೀರ ಗಾಯವಾಗಿದೆ. ಸಾಗರದ ಉಪ ವಿಭಾಗೀಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಬಳಿಕ ಶಿವಮೊಗ್ಗದ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಕಳುಹಿಸಲಾಗಿದೆ.
LATEST NEWS
- ಶಿವಮೊಗ್ಗದ JNN ಕಾಲೇಜು ವಿದ್ಯಾರ್ಥಿಗಳು ಚಾಂಪಿಯನ್ಸ್, ಯಾವ್ಯಾವ ಸ್ಪರ್ಧೆಗಳಲ್ಲಿ ಯಾರೆಲ್ಲ ಗೆದ್ದಿದ್ದಾರೆ?

- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

About The Editor
ನಿತಿನ್ ಆರ್.ಕೈದೊಟ್ಲು





