SHIVAMOGGA LIVE NEWS | 10 MAY 2023
SHIMOGA : ವಿಧಾನಸಭೆ ಚುನಾವಣೆಗೆ ಶಿವಮೊಗ್ಗ ಜಿಲ್ಲೆಯಲ್ಲಿ ಬೆಳಗ್ಗೆಯಿಂದಲೇ ಮತದಾನ (Voting) ಬಿರುಸು ಪಡೆದಿದೆ. ಮತದಾರರು ಉತ್ಸಾಹದಿಂದ ಮತಗಟ್ಟೆಗಳಿಗೆ ತೆರಳಿ ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:

ಬೆಳಗ್ಗೆ 9 ಗಂಟೆವರೆಗೆ ಶಿವಮೊಗ್ಗ ನಗರ ಮತ್ತು ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಶೇ.10ಕ್ಕಿಂತ ಹೆಚ್ಚು ಮತದಾನವಾಗಿದೆ. ಶಿವಮೊಗ್ಗ ಗ್ರಾಮಾಂತರದಲ್ಲಿ ಶೇ.10.2, ಭದ್ರಾವತಿ ಶೇ. 9.4, ಶಿವಮೊಗ್ಗ ಶೇ.10.02, ತೀರ್ಥಹಳ್ಳಿ ಶೇ.9, ಶಿಕಾರಿಪುರ ಶೇ.7.76, ಸೊರಬ ಶೇ.5.5 ರಷ್ಟು ಮತದಾನವಾಗಿದೆ.
ಇದನ್ನೂ ಓದಿ – ಮತಗಟ್ಟೆಗಳಿಗೆ ತಳಿರು, ತೋರಣ, ಶಿವಮೊಗ್ಗ ಜಿಲ್ಲೆಯಲ್ಲಿ ಎಲ್ಲೆಲ್ಲಿ ಹೇಗೆಲ್ಲ ಸಿದ್ಧವಾಗಿವೆ ಬೂತ್? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್
ಶಿವಮೊಗ್ಗ ನಗರ ಮತ್ತು ತಾಲೂಕಿನ ವಿವಿಧೆಡೆ ಮತದಾರರು ಬೆಳಗ್ಗೆಯಿಂದಲೆ ಹೆಚ್ಚಿನ ಸಂಖ್ಯೆಯಲ್ಲಿ ಬಂದು ಮತ (Voting) ಚಲಾಯಿಸುತ್ತಿದ್ದಾರೆ. ಮತಗಟ್ಟೆಗಳಲ್ಲಿ ಸರತಿ ಸಾಲಿನಲ್ಲಿ ನಿಂತಿರುವ ದೃಶ್ಯ ಎಲ್ಲೆಡೆ ಕಂಡು ಬರುತ್ತಿದೆ.
<strong>WATCH VIDEO</strong>
<iframe style=”border: none; overflow: hidden;” src=”https://www.facebook.com/plugins/video.php?height=314&href=https%3A%2F%2Fwww.facebook.com%2Fliveshivamogga%2Fvideos%2F1955555504836715%2F&show_text=false&width=560&t=0″ width=”360″ height=”200″ frameborder=”0″ scrolling=”no” allowfullscreen=”allowfullscreen”></iframe>
ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿವಿವಿಧ ಪಕ್ಷದ ಕಾರ್ಯಕರ್ತರು ಕಡೆ ಕ್ಷಣದ ಪ್ರಚಾರದಲ್ಲಿ ತೊಡಗಿದ್ದಾರೆ. ಮತಗಟ್ಟೆಗೆ ಬರುವ ಮತದಾರರಿಗೆ ತಮ್ಮ ಪರವಾಗಿ ಮತ ಚಲಾಯಿಸುವಂತೆ ಮನವಿ ಮಾಡುತ್ತಿದ್ದಾರೆ.
LATEST NEWS
- ವರ್ಷ ಪೂರ್ತಿ ರಂಗ ಚಟುವಟಿಕೆ, ಉದ್ಘಾಟನೆಯ ದಿನಾಂಕ ಪ್ರಕಟ, ಏನಿದು ಕಾರ್ಯಕ್ರಮ?

- ಸರ್ಕಾರಿ ಮಹಿಳಾ ನೌಕರರ ಸಂಘ ಅಸ್ಥಿತ್ವಕ್ಕೆ, ಉದ್ದೇಶವೇನು? ರಾಜ್ಯಾಧ್ಯಕ್ಷೆ ಏನೆಲ್ಲ ಹೇಳಿದರು?

- ಅರ್ಧಕ್ಕರ್ಧ ಶಿವಮೊಗ್ಗ ಸಿಟಿಯಲ್ಲಿ ಫೆಬ್ರವರಿ 7ರಂದು ಇಡೀ ದಿನ ಕರೆಂಟ್ ಇರಲ್ಲ, ಯಾವ್ಯಾವ ಏರಿಯಾ? ಇಲ್ಲಿದೆ ಲಿಸ್ಟ್

- ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತಷ್ಟು ತಗ್ಗಿದ ತಪಮಾನ, ಯಾವ್ಯಾವ ತಾಲೂಕಿನಲ್ಲಿ ಎಷ್ಟಿದೆ?

- ಶಿವಮೊಗ್ಗ ಮಾರಿಕಾಂಬಾ ಜಾತ್ರೆ, ಪಂದ್ಯ ಗೆದ್ದವರಿಗೆ ಎರಡು ಟಗರು

About The Editor
ನಿತಿನ್ ಆರ್.ಕೈದೊಟ್ಲು





