ಶಿಕಾರಿಪುರದಲ್ಲಿ ಅತಿ ಹೆಚ್ಚು, ಶಿವಮೊಗ್ಗದಲ್ಲಿ ಬಹಳ ಕಡಿಮೆ, ಸಂಜೆ 5ರವರೆಗೆ ಎಲ್ಲೆಲ್ಲಿ ಎಷ್ಟಾಗಿದೆ ಮತದಾನ?

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE NEWS | 10 MAY 2023

SHIMOGA : ಜಿಲ್ಲೆಯಾದ್ಯಂತ ಸಂಜೆ 5 ಗಂಟೆವರೆಗೆ ಶೇ.70.43ರಷ್ಟು ಮತದಾನವಾಗಿದೆ. ಶಿಕಾರಿಪುರ ಕ್ಷೇತ್ರದಲ್ಲಿ ಅತಿ ಹೆಚ್ಚು ಮತದಾನವಾಗಿದೆ (Voting Percentage). ಶಿವಮೊಗ್ಗ ನಗರದಲ್ಲಿ ಕಡಿಮೆ ಮತದಾನವಾಗಿದೆ.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

Woman-Came-to-vote-with-their-new-born

ಎಲ್ಲೆಲ್ಲಿ ಎಷ್ಟಾಗಿದೆ ಮತದಾನ?

ಶಿವಮೊಗ್ಗ ಗ್ರಾಮಾಂತರದಲ್ಲಿ ಶೇ.70.56, ಭದ್ರಾವತಿಯಲ್ಲಿ ಶೇ.68.59, ಶಿವಮೊಗ್ಗದಲ್ಲಿ ಶೇ.61.19, ತೀರ್ಥಹಳ್ಳಿಯಲ್ಲಿ ಶೇ.73.2, ಶಿಕಾರಿಪುರದಲ್ಲಿ ಶೇ.77.52, ಸೊರಬದಲ್ಲಿ ಶೇ.75.31, ಸಾಗರದಲ್ಲಿ ಶೇ.69.90ರಷ್ಟು ಮತದಾನವಾಗಿದೆ.

ಇದನ್ನೂ ಓದಿ – ಬೆಳಗ್ಗೆಯಿಂದ ಈ ಊರಲ್ಲಿ ಚಲಾವಣೆಯಾಗಿದ್ದು ಎರಡೇ ಮತ, ಮತಗಟ್ಟೆಯಿಂದ ನೂರು ಮೀಟರ್‌ ದೂರ ಉಳಿದ ಜನ

WATCH VIDEO

ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿ

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment