ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 11 MAY 2023
SHIMOGA : ಖಾಸಗಿ ಬಸ್ಗಳು ಮುಖಾಮುಖಿ ಡಿಕ್ಕಿಯಾಗಿದ್ದು (Head On) ಸಾವು, ನೋವು ಸಂಭವಿಸಿದ ವರದಿಯಾಗಿದೆ. ಶಿವಮೊಗ್ಗ – ಸಾಗರ ರಸ್ತೆಯಲ್ಲಿ ಚೋರಡಿ ಕೆಲವು ನಿಮಿಷಿದ ಹಿಂದೆ ಘಟನೆ ಸಂಭವಿಸಿದೆ. ಎರಡು ಬಸ್ಸಿನಲ್ಲಿದ್ದವರಿಗೆ ಗಂಭೀರ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಕೆಲವು ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಎಂದೂ ಹೇಳಲಾಗುತ್ತಿದೆ. ಕುಂಸಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದು ಬರಬೇಕಿದೆ.
ಇದನ್ನೂ ಓದಿ – ಬಾತ್ ರೂಂನಲ್ಲಿ ವಿಷ ಸೇವಿಸಿ ಶಿವಮೊಗ್ಗದ ಚಿನ್ನ ಬೆಳ್ಳಿ ವ್ಯಾಪಾರಿ ಆತ್ಮಹತ್ಯೆ, ಡೆತ್ ನೋಟ್ನಲ್ಲಿ ಇಬ್ಬರ ಹೆಸರು ಪತ್ತೆ
<strong>WATCH VIDEO</strong>
<iframe width=”360″ height=”200″ src=”https://www.youtube.com/embed/9ZDzgzI-7_Q”?autoplay=1&playlist=[9ZDzgzI] title=”Parishrama NEET Academy | SMG Live” frameborder=”0″ allow=”accelerometer; autoplay; clipboard-write; encrypted-media; gyroscope; picture-in-picture; web-share” allowfullscreen></iframe>
ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿ ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422