ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 14 MAY 2023
SHIMOGA : ಸ್ನೇಕ್ ಕಿರಣ್ ಅವರಿಗೆ ಕೊಳಕಮಂಡಲ ಹಾವು ಕಚ್ಚಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ನಂಜಪ್ಪ ಆಸ್ಪತ್ರೆಯ (Hospital) ಎಂಐಸಿಯುನಲ್ಲಿ ಚಿಕಿತ್ಸೆ ನಡೆಯುತ್ತಿದೆ.
WATCH VIDEO
ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿ
ಶಿವಮೊಗ್ಗದ ಚಟ್ನಹಳ್ಳಿಯ ಬಳಿ ಕೊಳಕ ಮಂಡಲ ಹಾವು ಬಂದಿರುವುದಾಗಿ ಕರೆ ಬಂದಿತ್ತು. ಹಾವು ಹಿಡಿಯಲು ಸ್ನೇಕ್ ಕಿರಣ್ ತೆರಳಿದ್ದರು. ಈ ವೇಳೆ ಕೊಳಕ ಮಂಡಲ ಹಾವು ಸ್ನೇಕ್ ಕಿರಣ್ ಅವರ ಕಾಲಿಗೆ ಕಚ್ಚಿದೆ.
ಇದನ್ನೂ ಓದಿ – ಆಯನೂರು ಬಳಿ ಅಪಘಾತ, ಯುವಕನ ಪಾಲಿಗೆ ಯಮ ಸ್ವರೂಪಿಯಾದ ಆಂಬುಲೆನ್ಸ್
ಕೂಡಲೆ ಸ್ನೇಕ್ ಕಿರಣ್ ಅವರನ್ನು ಶಿವಮೊಗ್ಗದ ನಂಜಪ್ಪ ಆಸ್ಪತ್ರೆಗೆ (Hospital) ದಾಖಲು ಮಾಡಲಾಯಿತು. ಅವರನ್ನು ಎಂಐಸಿಯು ವಾರ್ಡ್‌ಗೆ ದಾಖಲು ಮಾಡಲಾಗಿದೆ. ಚಿಕಿತ್ಸೆ ನಡೆಯುತಿದೆ. ಈ ಹಿಂದೆ ಸ್ನೇಕ್ ಕಿರಣ್ ಅವರಿಗೆ ಮಿಡಿ ನಾಗರ ಹಾವು ಕಚ್ಚಿತ್ತು. ಆಗಲು ಅವರು ಆಸ್ಪತ್ರೆಗೆ ದಾಖಲಾಗಿ, ಚಿಕಿತ್ಸೆ ಪಡೆದಿದ್ದರು.
LATEST NEWS
- ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

- ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

- ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

- ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್, ಯಾಕೆ?

- ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

About The Editor
ನಿತಿನ್ ಆರ್.ಕೈದೊಟ್ಲು
















