ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
[su_animate type=”bounceInUp”][su_button url=”https://chat.whatsapp.com/Gw9Vd0MvljO9kI4k7LDRmj” target=”blank” style=”glass” background=”#0003ab” color=”#ffffff” size=”6″ radius=”0″ icon=”https://shivamoggalive.com/wp-content/uploads/2022/11/Whatspp-Logo.png“]CLICK HERE TO JOIN SHIVAMOGGA LIVE WHATSAPP GROUP[/su_button][/su_animate]
SHIVAMOGGA LIVE NEWS | 15 MAY 2023
SHIMOGA : ರಸ್ತೆ ಬದಿಯಲ್ಲಿ ನಡೆದು ಹೋಗುತ್ತಿದ್ದ ವ್ಯಕ್ತಿಗೆ ವೇಗವಾಗಿ ಬಂದ ಬೈಕ್ (Bike) ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಗಾಯಾಳುವನ್ನು ಸುಬ್ಬಯ್ಯ ಆಸ್ಪತ್ರೆಗೆ ದಾಖಲು ಮಾಡಿ, ಚಿಕಿತ್ಸೆ ಕೊಡಲಾಗಿದೆ.
ಇದನ್ನೂ ಓದಿ – ಶಿವಮೊಗ್ಗದ ಸ್ನೇಕ್ ಕಿರಣ್ ಆಸ್ಪತ್ರೆಗೆ ದಾಖಲು, ಐಸಿಯುನಲ್ಲಿ ಚಿಕಿತ್ಸೆ
ಹೊಳೆಹನಸವಾಡಿ ನಿವಾಸಿ ಆರ್.ಸಿ.ಮಂಜುನಾಥ್ (34) ಗಾಯಾಳು. ರಾತ್ರಿ 10.30ರ ಹೊತ್ತಿಗೆ ಹೊಳೆಬೆನವಳ್ಳಿ ಕ್ಯಾಂಪಿನಲ್ಲಿರುವ ಅಂಗಡಿಯೊಂದಕ್ಕೆ ಹೋಗಿದ್ದರು. ಮರಳಿ ಮನೆಗೆ ರಸ್ತೆ ಬದಿಯಲ್ಲಿ ನಡೆದು ಬರುವಾಗ ಹೊಳೆಹೊನ್ನೂರು ಕಡೆಯಿಂದ ವೇಗವಾಗಿ ಬಂದ ಬೈಕ್ (Bike) ಹಿಂಬದಿಯಿಂದ ಡಿಕ್ಕಿ ಹೊಡೆದಿದೆ.
WATCH VIDEO
[su_button url=”https://admission.parishramaneetacademy.com/smglive/” target=”blank” style=”glass” background=”#0003ab” color=”#ffffff” size=”6″ radius=”0″ icon=”icon: chevron-right”]ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿ[/su_button]
ಮಂಜುನಾಥ್ ಅವರ ಕಾಲು, ತಲೆ, ಹಣೆಗೆ ತೀವ್ರ ಗಾಯವಾಗಿತ್ತು. ಸ್ಥಳೀಯರು ಅವರನ್ನು ಸುಬ್ಬಯ್ಯ ಆಸ್ಪತ್ರೆಗೆ ದಾಖಲಿಸಿದ್ದರು. ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
[su_divider text=”Shivamogga Live | Whatsapp7411700200″ divider_color=”#000000″ link_color=”#000000″]
[su_animate type=”bounceInUp”][su_button url=”https://chat.whatsapp.com/Gw9Vd0MvljO9kI4k7LDRmj” target=”blank” style=”glass” background=”#0003ab” color=”#ffffff” size=”6″ radius=”0″ icon=”https://shivamoggalive.com/wp-content/uploads/2022/11/Whatspp-Logo.png”]CLICK HERE TO JOIN SHIVAMOGGA LIVE WHATSAPP GROUP[/su_button][/su_animate]
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















