ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 15 MAY 2023
SHIMOGA : ಬೊಲೇರೋ ವಾಹನ ಡಿಕ್ಕಿಯಾಗಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದಾರೆ. ಶಿವಮೊಗ್ಗದ ಸರ್ಜಿ ಆಸ್ಪತ್ರೆಯಲ್ಲಿ (Hospital) ಬೈಕ್ ಸವಾರನಿಗೆ ಶಸ್ತ್ರಚಿಕಿತ್ಸೆ ನಡೆಸಲಾಯಿತು.
ಇದನ್ನೂ ಓದಿ – ಆಯನೂರು ಬಳಿ ಅಪಘಾತ, ಯುವಕನ ಪಾಲಿಗೆ ಯಮ ಸ್ವರೂಪಿಯಾದ ಆಂಬುಲೆನ್ಸ್
ಶಿವಮೊಗ್ಗದ ಯೋಗರಾಜ್ (32) ಗಾಯಗೊಂಡಿದ್ದಾರೆ. ಉಂಬ್ಳೆಬೈಲು ಲಿಂಗಾಪುರದ ಬಳಿ ಘಟನೆ ಸಂಭವಿಸಿದೆ. ಎನ್.ಆರ್.ಪುರ ಕಡೆಯಿಂದ ಬಂದ ಬೊಲೇರೋ ವಾಹನ, ಎದುರಿನಿಂದ ಬರುತ್ತಿದ್ದ ಯೋಗರಾಜ್ ಅವರ ಬೈಕ್‌ಗೆ ಡಿಕ್ಕಿ ಹೊಡದಿದೆ. ಎಡಗೈ ಮತ್ತು ಎಡಗಾಲಿಗೆ ಗಂಭೀರ ಗಾಯವಾಗಿದೆ.
WATCH VIDEO
ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿ
ಯೋಗರಾಜ್ ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಸರ್ಜಿ ಆಸ್ಪತ್ರೆಗೆ (Hospital) ದಾಖಲಿಸಿ, ಶಸ್ತ್ರ ಚಿಕಿತ್ಸೆ ನಡೆಸಲಾಗಿದೆ. ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
LATEST NEWS
- ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

- ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

- ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

- ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

- ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

About The Editor
ನಿತಿನ್ ಆರ್.ಕೈದೊಟ್ಲು















