ರೈಲು ಡಿಕ್ಕಿಯಾಗಿ ಹಳಿ ಪಕ್ಕದ ಚರಂಡಿಯಲ್ಲಿ ಸಿಲುಕಿದ ಕಾಡು ಕೋಣ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 17 MAY 2023

SHIMOGA : ರೈಲು ಡಿಕ್ಕಿ ಹೊಡೆದು ಗಾಯಗೊಂಡಿರುವ ಕಾಡುಕೋಣವೊಂದು (Bison) ಹಳಿ ಪಕ್ಕದ ಚರಂಡಿಯಲ್ಲಿ ಸಿಕ್ಕಿಬಿದ್ದಿದೆ. ಶಿವಮೊಗ್ಗ ತಾಲೂಕು ಕುಂಸಿ ಸಮೀಪದ ರೇಚಿಕೊಪ್ಪ ಗ್ರಾಮದಲ್ಲಿ ಘಟನೆ ಸಂಭವಿಸಿದೆ.

Bison-trapped-at-Railway-Drinage-at-Rechikoppa-in-Kumsi

ಇವತ್ತು ಬೆಳಗ್ಗೆ ಕಾಡು ಕೋಣವೊಂದಕ್ಕೆ ರೈಲು ಡಿಕ್ಕಿ ಹೊಡೆದಿದೆ. NAMMURA-NEWS-LOGOಗಾಯಗೊಂಡಿರುವ ಕಾಡು ಕೋಣ (Bison) ಹಳಿ ಪಕ್ಕದ ಚರಂಡಿಗೆ ಬಿದ್ದಿದೆ. ಮುಂಭಾಗದ ಕಾಲು ಚರಂಡಿ ಮೇಲೆ, ಸಿಲುಕಿದೆ. ಸ್ಥಳೀಯರು ಇದನ್ನು ಗಮನಿಸಿ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.

WATCH VIDEO

[su_button url=”https://admission.parishramaneetacademy.com/smglive/” target=”blank” style=”glass” background=”#0003ab” color=”#ffffff” size=”6″ radius=”0″ icon=”icon: chevron-right”]ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿ[/su_button]

ಅರಣ್ಯ ಇಲಾಖೆ ಸಿಬ್ಬಂದಿ ಇನ್ನಷ್ಟೆ ಸ್ಥಳಕ್ಕೆ ಬರಬೇಕಿದೆ. ಕಾಡು ಕೋಣದ ರಕ್ಷಣಾ ಕಾರ್ಯಾಚರಣೆ ನಡೆಸಿ, ಅದಕ್ಕೆ ಚಿಕಿತ್ಸೆ ನೀಡುವ ಸಾಧ್ಯತೆ ಇದೆ.

ಮಾಹಿತಿ, ಫೋಟೊ : ಈಶ್ವರ್‌ ರೇಚಿಕೊಪ್ಪ

ಇದನ್ನೂ ಓದಿ – ದಿಢೀರ್‌ ಅಸ್ವಸ್ಥಗೊಂಡು 8 ಜಾನುವಾರುಗಳು ಸಾವು, ಮರಣೋತ್ತರ ಪರೀಕ್ಷೆ ಬಳಿಕ ಪ್ರಯೋಗಾಲಯಕ್ಕೆ ಮಾದರಿ ರವಾನೆ

[su_note note_color=”#aafe95″ text_color=”#000000″ radius=”1″]ನಿಮ್ಮೂರ ಸುದ್ದಿಗಳಿಗೆ ನೀವೆ ವರದಿಗಾರರಾಗಿ. ನಿಮ್ಮೂರ ಸಭೆ, NAMMURA-NEWS-LOGOಸಮಾರಂಭ, ಪ್ರಮುಖ ಘಟನೆಗಳ ಕುರಿತು ನಮಗೆ ವಾಟ್ಸಪ್‌ ಅಥವಾ ಈ ಮೇಲ್‌ ಮಾಡಿ. ಶಿವಮೊಗ್ಗದ ನಂ.1 ವೆಬ್‌ಸೈಟ್‌ ಮೂಲಕ ನಿಮ್ಮೂರ ಸುದ್ದಿ ಜಗತ್ತಿಗೆ ಗೊತ್ತಾಗುತ್ತದೆ. ನಮ್ಮ ವಾಟ್ಸಪ್‌ ನಂಬರ್‌ 7411700200 & ನಮ್ಮ ಈ ಮೇಲ್‌ shivamoggalive@gmail.com[/su_note]

[su_animate type=”bounceInUp”][su_button url=”https://chat.whatsapp.com/Gw9Vd0MvljO9kI4k7LDRmj” target=”blank” style=”glass” background=”#0003ab” color=”#ffffff” size=”6″ radius=”0″ icon=”https://shivamoggalive.com/wp-content/uploads/2022/11/Whatspp-Logo.png“]ಶಿವಮೊಗ್ಗ ಲೈವ್‌ ವಾಟ್ಸಪ್‌ ಗ್ರೂಪ್‌ ಸೇರಲು ಕ್ಲಿಕ್‌ ಮಾಡಿ[/su_button][/su_animate]

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 17, 2023

ಮಲವಗೊಪ್ಪದ ಭದ್ರಾ ನಾಲೆಯಲ್ಲಿ ನಾಪತ್ತೆಯಾಗಿದ್ದ ಹರಿಗೆಯ ಬಾಲಕ ಶವವಾಗಿ ಪತ್ತೆ, ಆಗಿದ್ದೇನು?

ಮಲವಗೊಪ್ಪದ ಭದ್ರಾ ನಾಲೆಯಲ್ಲಿ ನಾಪತ್ತೆಯಾಗಿದ್ದ ಹರಿಗೆಯ ಬಾಲಕ ಶವವಾಗಿ ಪತ್ತೆ, ಆಗಿದ್ದೇನು?

ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

Leave a Comment