ಹೊಸಮನೆಯಲ್ಲಿರುವ ಮಗನ ಮನೆಯಲ್ಲಿ ರಾತ್ರಿ ಉಳಿದಿದ್ದ ತಂದೆ, ಬೆಳಗೆದ್ದು ಬಾಗಿಲು ತೆಗೆದಾಗ ಕಾದಿತ್ತು ಶಾಕ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 17 MAY 2023

SHIMOGA : ರಾತ್ರಿ ಮನೆ ಮುಂದೆ ನಿಲ್ಲಿಸಿದ್ದ ಬೈಕನ್ನು (Bike Theft) ಕಳ್ಳರು ಹೊತ್ತೊಯ್ದಿದ್ದಾರೆ. ಬೆಳಗ್ಗೆ ಮನೆಯಿಂದ ಹೊರ ಬಂದಾಗ ಬೈಕ್‌ ಕಳ್ಳತನವಾಗಿರುವುದು ಮಾಲೀಕನಿಗೆ ಗೊತ್ತಾಗಿದೆ. ಶಿವಮೊಗ್ಗದ ಹೊಸ ಮನೆ ಬಡಾವಣೆಯ ನಾಲ್ಕನೆ ಅಡ್ಡರಸ್ತೆಯಲ್ಲಿ ಘಟನೆ ಸಂಭವಿಸಿದೆ.

crime name image

ಬೊಮ್ಮನಕಟ್ಟೆ ಆಶ್ರಯ ಬಡಾವಣೆ ನಿವಾಸಿ ಸುಬ್ರಹ್ಮಣಿ ಅವರು ಹೊಸಮನೆ ಬಡಾವಣೆಯಲ್ಲಿರುವ ಮಗನ ಮನೆಗೆ ಬಂದಿದ್ದರು. ರಾತ್ರಿ ಮಗನ ಮನೆಯಲ್ಲಿಯೇ ಉಳಿದಿದ್ದರು. ತಮ್ಮ ಸ್ಪ್ಲೆಂಡರ್‌ ಪ್ಲಸ್‌ ಬೈಕನ್ನು (Bike Theft) ಮಗನ ಮನೆ ಮುಂದೆಯೇ ರಾತ್ರಿ ನಿಲ್ಲಿಸಿದ್ದರು. ಬೆಳಗ್ಗೆ ಹೊರ ಬಂದು ನೋಡಿದಾಗ ಬೈಕ್‌ ಇರಲಿಲ್ಲ.

WATCH VIDEO

ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿ

ಘಟನೆ ಸಂಬಂಧ ದೊಡ್ಡಪೇಟೆ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ – ಕಳೆದ ವಾರ ಕೂಲ್‌ ಕೂಲ್‌ ವಾತಾವರಣ, ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತೆ ಹೆಚ್ಚಾಯ್ತು ತಾಪಮಾನ, ಇವತ್ತು ಎಷ್ಟಿದೆ ಉಷ್ಣಾಂಶ?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment