ತೀರ್ಥಹಳ್ಳಿ ಜೋಡಿ ಕೊಲೆ ಆರೋಪಿ ಅರೆಸ್ಟ್‌, ಯಾರಾತ? ಹತ್ಯೆಗೇನು ಕಾರಣ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 18 MAY 2023

THIRTHAHALLI : ಸಮುದಾಯ ಭವನದಲ್ಲಿ ನಡೆದ ಜೋಡಿ ಕೊಲೆ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ (ARREST). ಬಂಧಿತನನ್ನು ರಾಜಣ್ಣ (58) ಎಂದು ಗುರುತಿಸಲಾಗಿದೆ.

Two-Killed-in-Vishwakarma-Samudaya-Bhavana

ತೀರ್ಥಹಳ್ಳಿಯ ಕುರುವಳ್ಳಿ ಸಮೀಪ ನಿರ್ಮಾಣ ಹಂತದ ವಿಶ್ವಕರ್ಮ ಸಮುದಾಯ ಭವನದಲ್ಲಿ ಜೋಡಿ ಕೊಲೆಯಾಗಿತ್ತು. ಮೃತರನ್ನು  ಆರ್.ಬೀರೇಶ್‌ (35) ಮತ್ತು ಮಂಜ (46) ಎಂದು ಗುರುತಿಸಲಾಗಿದೆ.

ಸಮುದಾಯ ಭವನ ನಿರ್ಮಾಣ ಕಾರ್ಯದಲ್ಲಿ ಮೂವರು ಕೆಲಸಗಾರರಾಗಿದ್ದರು. ಕಳೆದ ರಾತ್ರಿ ಮೂವರ ಮಧ್ಯೆ ಜಗಳವಾಗಿದ್ದು, ರಾಜಣ್ಣ, ಇಬ್ಬರನ್ನು ಹತ್ಯೆ ಮಾಡಿದ್ದಾನೆ ಎಂದು ತಿಳಿದು ಬಂದಿದೆ. (ARREST)

ಇನ್ನು, ಜೋಡಿ ಕೊಲೆಯ ವಿಚಾರ ತಿಳಿಯುತ್ತಿದ್ದಂತೆ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ ಕುಮಾರ್‌ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ತೀರ್ಥಹಳ್ಳಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.

ಇದನ್ನೂ ಓದಿ – ಪೊಲೀಸರಿಂದ ದಿಢೀರ್‌ ವಿಶೇಷ ಗಸ್ತು, ಅನುಮಾನಾಸ್ಪದ 11 ಮಂದಿ ಠಾಣೆಗೆ

WATCH VIDEO

ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 18, 2023

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

Leave a Comment