ಶಿವಮೊಗ್ಗ ತಾಲೂಕಿನ ಹಲವು ಗ್ರಾಮಗಳಲ್ಲಿ ಮೇ 21ರಂದು ಬೆಳಗ್ಗೆ 8 ರಿಂದ ಸಂಜೆ 7ರವರೆಗೆ ಕರೆಂಟ್‌ ಇರಲ್ಲ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 20 MAY 2023

SHIMOGA : ಮಾಚೇನಹಳ್ಳಿ ವಿದ್ಯುತ್‌ ವಿತರಣಾ ಕೇಂದ್ರದಲ್ಲಿ ಹೊಸದಾಗಿ 110 ಕೆವಿ ಮಾರ್ಗ, ಪರಿವರ್ತಕ ಚಾಲನೆಗೊಳಿಸುವ ಕಾಮಗಾರಿ ಹಿನ್ನೆಲೆ ಶಿವಮೊಗ್ಗ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಕರೆಂಟ್‌ ಇರಲ್ಲ (POWER CUT). ಮೇ.21 ರ ಬೆಳಿಗ್ಗೆ 8 ರಿಂದ ಸಂಜೆ 7 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

ಎಲ್ಲೆಲ್ಲಿ ಕರೆಂಟ್‌ ಇರಲ್ಲ?

ಮಾಚೇನಹಳ್ಳಿ, ಬಿದರೆ, ನಿದಿಗೆ, ಓತಿಘಟ್ಟ, ಹಾರೇಕಟ್ಟೆ, ಸೋಗಾನೆ, ಆಚಾರಿ ಕ್ಯಾಂಪ್, ಹೊಸೂರು ರೆಡ್ಡಿಕ್ಯಾಂಪ್, ದುಮ್ಮಳ್ಳಿ, ಶುಗರ್ ಕಾಲೋನಿ, ಜಯಂತಿಗ್ರಾಮ, ಕಿಯೊನಿಕ್ಸ್ ಐ ಟಿ ಪಾರ್ಕ್, ಮಲ್ನಾಡ್ ಆಸ್ಪತ್ರೆ, ಕೆ.ಎಸ್.ಆರ್.ಪಿ ಕಾಲೋನಿ, ನವುಲೆ, ಬಸವಾಪುರ, ಹಾತಿಕಟ್ಟೆ ಹೊನ್ನವಿಲೆ, ಅಮರಾವತಿ ಕ್ಯಾಂಪ್, ಶೆಟ್ಟಿಹಳ್ಳಿ, ಹಳೇಶೆಟ್ಟಿಹಳ್ಳಿ, ಗುಡ್ರಕೊಪ್ಪ, ಮತ್ತಿಘಟ್ಟ, ಮಾಳೇನಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ (POWER CUT) ಎಂದು ಮೆಸ್ಕಾಂ ತಿಳಿಸಿದೆ.

ಇದನ್ನೂ ಓದಿ – ಭದ್ರಾವತಿಯ ಮಹಿಳೆಗೆ 10 ತಿಂಗಳು ಜೈಲು, ಕಾರಣವಾಯ್ತು ಸಾಮಾಜಿಕ ಜಾಲತಾಣದ ಪೋಸ್ಟ್‌, ಏನಿದು ಪ್ರಕರಣ?

WATCH VIDEO

ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 20, 2023

Leave a Comment