ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 21 MAY 2023
SHIMOGA : ಬಿಸಿಲಿನ ಧಗೆಯಿಂದ ಕಾದ ಕಾವಲಿಯಂತಾಗಿದ್ದ ಶಿವಮೊಗ್ಗದಲ್ಲಿ ವರುಣ ಪ್ರತ್ಯಕ್ಷವಾಗಿದ್ದಾನೆ. ಗುಡುಗು, ಮಿಂಚು, ಗಾಳಿ ಸಹಿತ ಜೋರು ಮಳೆ (thunder rain) ಆರಂಭವಾಗಿದೆ. ಇದರಿಂದಾಗಿ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಿದೆ.
ರಾತ್ರಿ 7.45ರ ಹೊತ್ತಿಗೆ ಗುಡುಗು, ಗಾಳಿ, ಮಿಂಚು ಆರಂಭವಾಗಿದೆ. ಏಕಾಏಕಿ ಮಳೆ ಸುರಿಯಲು ಆರಂಭವಾಗಿದೆ. ಕಳೆದ ಕೆಲವು ದಿನದಿಂದ ಬಾರಿ ಬಿಸಿಲಿನಿಂದ ಶಿವಮೊಗ್ಗದ ಜನ ಬಸವಳಿದಿದ್ದರು. ತಾಪಮಾನ 35 ಡಿಗ್ರಿವರೆಗೆ ಏರಿಕೆಯಾಗಿತ್ತು.
ಇದನ್ನೂ ಓದಿ – ಶಿವಮೊಗ್ಗದ ಮೊದಲ ಇಂದಿರಾ ಕ್ಯಾಂಟೀನ್ ಈಗ ಹೇಗಿದೆ? ಊಟ, ತಿಂಡಿ ಸಿಕ್ತಿದ್ಯ? ಪ್ರತಿದಿನ ಎಷ್ಟು ಜನ ಬರ್ತಾರೆ?
ರಾಜ್ಯದ ವಿವಿಧೆಡೆ ಇವತ್ತು ಜೋರು ಮಳೆಯಾಗುತ್ತಿದೆ (thunder rain). ಇನ್ನೂ ಒಂದೆರಡು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.
WATCH VIDEO
ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿ

LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






