ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE | 28 MAY 2023
SHIMOGA : ಸೋಗಾನೆಯಲ್ಲಿರುವ ಕೇಂದ್ರ ಕಾರಾಗೃಹದ ಮೇಲೆ ಶಿವಮೊಗ್ಗ ಪೊಲೀಸರು ದಿಢೀರ್ ದಾಳಿ (Raid On Jail) ನಡೆಸಿದರು. ಕೇಂದ್ರ ಕಾರಾಗೃಹದ ಪ್ರತಿ ಸೆಲ್‌ನಲ್ಲಿಯು ಪರಿಶೀಲನೆ ನಡೆಸಲಾಯಿತು.

ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್, ಹೆಚ್ಚುವರಿ ರಕ್ಷಣಾಧಿಕಾರಿ ಅನಿಲ್ ಕುಮಾರ್ ಭೂಮರೆಡ್ಡಿ ಅವರ ಮಾರ್ಗದರ್ಶನದಲ್ಲಿ ದಾಳಿ ನಡೆಸಲಾಯಿತು. ಶ್ವಾನ ದಳ ಮತ್ತು ಎಎಸ್‌ಸಿ ತಂಡವನ್ನು ದಾಳಿ (Raid On Jail) ವೇಳೆ ಹಾಜರಿದ್ದವು.
ಇದನ್ನೂ ಓದಿ – ಶಿವಮೊಗ್ಗ ವಿಮಾನ ನಿಲ್ದಾಣ, ಪ್ರಧಾನಿ ಮೋದಿಯನ್ನು ಟ್ಯಾಗ್ ಮಾಡಿ ಪ್ರಶ್ನಿಸಿದ ನೆಟ್ಟಿಗರು, ಏನೇನು ಪ್ರಶ್ನೆ ಕೇಳಿದ್ದಾರೆ?
ಶಿವಮೊಗ್ಗ ಎ ವಿಭಾಗದ ಡಿವೈಎಸ್‌ಪಿ ಬಾಲರಾಜ್, ಪ್ರೊಬೆಷನರಿ ಐಪಿಎಸ್ ಅಧಿಕಾರಿ ಬಿಂದುಮಣಿ, ಕೋಟೆ ಠಾಣೆ ಇನ್ಸ್‌ಪೆಕ್ಟರ್ ಶಿವಪ್ರಸಾದ್, ಮಹಿಳಾ ಠಾಣೆ ಇನ್ಸ್‌ಪೆಕ್ಟರ್ ಕುಮಾರ್, ತುಂಗಾ ನಗರ ಠಾಣೆ ಇನ್ಸ್‌ಪೆಕ್ಟರ್ ಮಂಜುನಾಥ್, ದೊಡ್ಡಪೇಟೆ ಠಾಣೆ ಪಿಎಸ್‌ಐ ವಸಂತ್, ಪಿಎಸ್‌ಐ ತಳವಾರ್, ಪಿಎಸ್‌ಐ ರಾಜು ರೆಡ್ಡಿ ಬೆನ್ನೂರು, ತುಂಗಾ ನಗರ ಠಾಣೆ ಪಿಎಸ್‌ಐ ಕುಮಾರ್, 30ಕ್ಕೂ ಹೆಚ್ಚು ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
WATCH VIDEO
ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿ
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು





