ರಾಷ್ಟ್ರೀಯ ತನಿಖಾ ಸಂಸ್ಥೆ ವಿಚಾರಣೆಗೆ ಹಾಜರಾದ ಮರುದಿನವೇ ಮೊಬೈಲ್‌ ಬಿಟ್ಟು ಶಿವಮೊಗ್ಗದಲ್ಲಿ ಯುವಕ ನಾಪತ್ತೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE | 29 MAY 2023

SHIMOGA : ರಾಷ್ಟ್ರೀಯ ತನಿಖಾ ಸಂಸ್ಥೆ (NIA) ವಿಚಾರಣೆಗೆ ಹಾಜರಾಗಬೇಕಿದ್ದ ಯುವಕನೊಬ್ಬ ಶಿವಮೊಗ್ಗದಲ್ಲಿ ನಾಪತ್ತೆಯಾಗಿದ್ದಾನೆ. ಮೊಬೈಲ್‌, ಬೈಕನ್ನು ಮನೆಯಲಿಯೇ ಬಿಟ್ಟು ಕಾಣೆಯಾಗಿದ್ದಾನೆ ಎಂದು ಆರೋಪಿಸಲಾಗಿದೆ.

Shimoga-City-NIA-Team

ಮೇ 24ರಂದು ಮನೆಯಿಂದ ಯುವಕ ನಾಪತ್ತೆಯಾಗಿದ್ದಾನೆ ಎಂದು ಆತನ ಕುಟುಂಬದವರು ದೂರು ನೀಡಿದ್ದಾರೆ.

[su_animate type=”bounceInUp”][su_button url=”https://chat.whatsapp.com/Gw9Vd0MvljO9kI4k7LDRmj” target=”blank” style=”glass” background=”#0003ab” color=”#ffffff” size=”6″ radius=”0″ icon=”https://shivamoggalive.com/wp-content/uploads/2022/11/Whatspp-Logo.png“]ಶಿವಮೊಗ್ಗ ಲೈವ್‌ ವಾಟ್ಸಪ್‌ ಗ್ರೂಪ್‌ ಸೇರಲು ಕ್ಲಿಕ್‌ ಮಾಡಿ[/su_button][/su_animate]

ಎನ್‌ಐಎ ವಿಚಾರಣೆ ಮುಗಿಸಿ ಮನೆಗೆ

ಬೆಂಗಳೂರಿನಲ್ಲಿರುವ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಯುವಕನ ಮೊಬೈಲ್‌ಗೆ ನೊಟೀಸ್‌ ಜಾರಿ ಮಾಡಲಾಗಿತ್ತು. ಮೇ 23ರಂದು ಎನ್‌ಐಎ ಕಚೇರಿಗೆ ಹಾಜರಾಗಿದ್ದ ಆತನಿಗೆ ಮರುದಿನ ಮತ್ತೊಮ್ಮೆ ವಿಚಾರಣೆಗೆ ಹಾಜರಾಗುವಂತೆ ಅಧಿಕಾರಿಗಳು ಸೂಚಿಸಿದ್ದಾಗಿ ಎಫ್‌ಐಆರ್‌ನಲ್ಲಿ ತಿಳಿಸಲಾಗಿದೆ. ಆದರೆ ಮರುದಿನ ಬೆಳಗ್ಗೆ ಯುವಕ ಶಿವಮೊಗ್ಗಕ್ಕೆ ಬಂದಿದ್ದು, ಮನೆಗೆ ಮರಳಿದ್ದಾನೆ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.

ಇದನ್ನೂ ಓದಿ – ಅಮೀರ್ ಅಹಮದ್ ಸರ್ಕಲ್’ನಲ್ಲಿ NIA ವಿರುದ್ಧ ಆಕ್ರೋಶ, ಸರ್ಕಾರದ ವಿರುದ್ಧ ಘೋಷಣೆ

ಮೊಬೈಲ್‌, ಬೈಕ್‌ ಮನೆಯಲ್ಲೇ ಇದೆ

ವಿಚಾರಣೆ ಬಳಿಕ ಮನೆಗೆ ಹಿಂತಿರುಗಿದ್ದ ಯುವಕ ಮೊಬೈಲ್‌ ಸ್ವಿಚ್‌ ಆಫ್‌ ಮಾಡಿಕೊಂಡಿದ್ದ. ಆತನ ಸಹೋದರಿಯ ಮನೆಯಲ್ಲಿದ್ದ ತಾಯಿ ಯುವಕನನ್ನು ಹುಡುಕಿಕೊಂಡು ಮನೆಗೆ ಬಂದಿದ್ದಾರೆ. ಆತನ ಬೈಕ್‌ ಮನೆ ಮುಂದೆಯೇ ನಿಂತಿತ್ತು. ಮೊಬೈಲ್‌ ಫೋನ್‌ ಮನೆಯಲ್ಲಿಯೆ ಇತ್ತು. ಆದರೆ ಯುವಕ ಎಲ್ಲಿಯೂ ಕಾಣಿಸಲಿಲ್ಲ. ಎಲ್ಲೆಡೆ ಹುಡುಕಾಡಿದ ಆತನ ಕುಟುಂಬದವರು ಕೊನೆಗೆ ದೊಡ್ಡಪೇಟೆ ಠಾಣೆಗೆ ಹಾಜರಾಗಿ ದೂರು ನೀಡಿದ್ದಾರೆ.

ಇದನ್ನೂ ಓದಿ – ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಕೇಸ್ NIAಗೆ, ಏನಿದು NIA? ಇನ್ಮುಂದೆ ತನಿಖೆ ಹೇಗಾಗುತ್ತೆ?

ಇತ್ತ ಎನ್‌ಐಎ ಅಧಿಕಾರಿಗಳು ಕೂಡ ಯುವಕನ ಮೊಬೈಲ್‌ಗೆ ಕರೆ ಮಾಡಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ. ದೊಡ್ಡಪೇಟೆ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿದೆ.

WATCH VIDEO

[su_button url=”https://admission.parishramaneetacademy.com/smglive/” target=”blank” style=”glass” background=”#0003ab” color=”#ffffff” size=”6″ radius=”0″ icon=”icon: chevron-right”]ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿ[/su_button]

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 29, 2023

ಮಲವಗೊಪ್ಪದ ಭದ್ರಾ ನಾಲೆಯಲ್ಲಿ ನಾಪತ್ತೆಯಾಗಿದ್ದ ಹರಿಗೆಯ ಬಾಲಕ ಶವವಾಗಿ ಪತ್ತೆ, ಆಗಿದ್ದೇನು?

ಮಲವಗೊಪ್ಪದ ಭದ್ರಾ ನಾಲೆಯಲ್ಲಿ ನಾಪತ್ತೆಯಾಗಿದ್ದ ಹರಿಗೆಯ ಬಾಲಕ ಶವವಾಗಿ ಪತ್ತೆ, ಆಗಿದ್ದೇನು?

ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

Leave a Comment